No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ

kalpa News by kalpa News
April 15, 2022
in ಬೆಂಗಳೂರು ನಗರ
0
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಲೆ ಏರಿಕೆ ಹಾಗೂ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರದ ದುರಾಡಳಿತವನ್ನು ಜನರ ಮನೆ ಮನೆಗೆ ತಲುಪಿಸುವ ಮೂಲಕ ಜಾಗೃತಿ ಮೂಡಿಸಲಿದ್ದೇವೆ. ಸಚಿವ ಈಶ್ವರಪ್ಪನವರನ್ನು Minister Eshwarappa ಮಂದುವರೆಸಿದಲ್ಲಿ ರಾಜ್ಯದ ಜನರೇ ಬುದ್ದಿ ಕಲಿಸಿಲಿದ್ದಾರೆ ಎಂದು ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾದ ಎಂ.ಡಿ ಲಕ್ಷ್ಮಿನಾರಾಯಣ ಹೇಳಿದರು.

ನಗರದ ಯಶವಂತಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಬಾಲ್‌ರಾಜ್‌ ಗೌಡ್‌ ಎಸ್‌ ಅವರ ಉಸ್ತುವಾರಿಯಲ್ಲಿ ನಡೆದಂತ ನಮ್ಮ ನಡಿಗೆ ಜನರ ಕಡೆಗೆ – ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸರಕಾರದ ದುರಾಡಳಿತ ಹೆಚ್ಚಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿದ್ದಾಗ ಕೆ.ಜೆ. ಜಾರ್ಜ್‌ ಅವರ ಮೇಲೆ ಹರಿಹಾಯ್ದಿದ್ದ ಪಕ್ಷದವರು ಈಗ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಆತ್ಮಹತ್ಯೆ ನಂತರ ಸಂತೋಷ್‌ ಮೊಬೈಲ್‌ನಿಂದ ಬಂದಂತಹ ಮೇಸೇಜ್‌ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಇದೆ. ಅಲ್ಲದೆ, ಅವರ ಮೇಲೆ ಏಫ್‌ಐಆರ್‌ ಕೂಡಾ ದಾಖಲಾಗಿದೆ. ಈ ಹಿನ್ನೆಲೆಯಲಿ ಈಗಾಗಲೇ ರಾಜೀನಾಮೆ ಕೊಡಬೇಕಾಗಿತ್ತು. ಭಂಡತನ ತೋರಿಸುತ್ತಿರುವ ಸಚಿವ ಈಶ್ವರಪ್ಪನವರು 2019 ರಿಂದ ಇಲ್ಲಿಯವರೆಗೆ ನೀಡಿರುವ ಅನುದಾನದ ಬಗ್ಗೆ ನ್ಯಾಯಾಧೀಶರಿಂದ ತನಿಖೆ ಮಾಡಿಸಿದಲ್ಲಿ ಹಗರಣದ ತೀವ್ರತೆ ತಿಳಿಯಲಿದೆ. ರಾಜೀನಾಮೆ ನೀಡದೇ ಇದ್ದಲ್ಲಿ ರಾಜ್ಯದ ಮತದಾರರು ಸ್ಪಷ್ಟವಾದ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
Also read: ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ, ಮುಕ್ತ ತನಿಖೆಯಾಗಲು ಬಿಡಬೇಕು : ಸಿಎಂ ಬಸವರಾಜ ಬೊಮ್ಮಾಯಿ

ಯಶವಂತಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಬಾಲ್‌ರಾಜ್‌ ಗೌಡ.ಎಸ್‌ ಮಾತನಾಡಿ ಬೆಂಗಳೂರು ವ್ಯಾಪ್ತಿಯಲ್ಲಿರುವ ಅತಿದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ಯಶವಂತಪುರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಎನ್ನುವ ಕಾರ್ಯಕ್ರಮದ ಮೂಲಕ ಜನರ ಮನೆ ಮನೆಗೆ ಬಿಜೆಪಿಯ ದುರಾಡಳೀತ ಹಾಗೂ ಬೆಲೆ ಏರಿಕೆಯಂತಹ ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ಇದೇ ಸಂಧರ್ಭದಲ್ಲಿ ಕಾಂಗ್ರೆಸ್‌ ಸದಸ್ಯತ್ವ ಕಾರ್ಯಕ್ರಮವನ್ನೂ ನಡೆಸಲಾಗುತ್ತಿದ್ದು, ಹೆಚ್ಚಿನ ಜನರನ್ನು ಸದಸ್ಯರನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ. ಬಿಜೆಪಿಯ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ನತ್ತ ಒಲವು ತೋರಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ನಿಶಾಲ್‌ ಚಾರಿಟೇಬಲ್‌ ಟ್ರಸ್ಟ್‌ನ ನಿರ್ದೇಶಕ ನಿಖಿಲ್‌ ಗೌಡ ಎಸ್‌.ಬಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister EshwarappaNewsinKannadaNewsKannadaಬೆಂಗಳೂರುಸಚಿವ ಈಶ್ವರಪ್ಪ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ, ಮುಕ್ತ ತನಿಖೆಯಾಗಲು ಬಿಡಬೇಕು: ಸಿಎಂ ಬೊಮ್ಮಾಯಿ

Next Post

ಈಶ್ವರಪ್ಪ ರಾಜೀನಾಮೆ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

kalpa News

kalpa News

Next Post
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಈಶ್ವರಪ್ಪ ರಾಜೀನಾಮೆ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL