No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ 525 ಕೋಟಿ ರೂ. ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭ

kalpa News by kalpa News
December 4, 2023
in ಬೆಂಗಳೂರು ನಗರ
0
ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ 525 ಕೋಟಿ ರೂ. ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಡ್ರೈವರ್ ಲಾಜಿಸ್ಟಿಕ್ಸ್, Driver Logistics ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸರಕು ಸಾಗಣೆ ಸೇವಾ ಸಂಸ್ಥೆ, ಕರ್ನಾಟಕದಲ್ಲಿ ತನ್ನ ಬಹುಗ್ರಾಹಕ ಉಗ್ರಾಣ ಮತ್ತು ಭಾಗಶಃ ಟ್ರಕ್ ಲೋಡ್ ಕಾರ್ಯಾಚರಣೆಗಳನ್ನು ಆರಂಭಿಸಿದೆ. ಅಖಿಲ್ ಆಶಿಕ್, ಸಿಇಒ ಅವರು ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಭಾರತವನ್ನು ದೇಶದ ಇತರ ಭಾಗಗಳೊಂದಿಗೆ ಬೆಸೆಯುವ ಉದ್ದೇಶದಿಂದ ಕರ್ನಾಟಕ ಹೆಬ್ಬಾಗಿಲಾಗಿ ಇರಿಸಿಕೊಳ್ಳುವ ಕಂಪನಿಯ ವ್ಯೂಹಾತ್ಮಕ ಕಾರ್ಯತಂತ್ರಗಳನ್ನು ಪ್ರಕಟಿಸಿದರು.

ಮುಂದಿನ ವರ್ಷಗಳಲ್ಲಿ ತನ್ನ ಕರ್ನಾಟಕ ಕಾರ್ಯಾಚರಣೆಗಾಗಿ ಇನ್ನೂ 150 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶ ಹೊಂದಿರುವ ಡ್ರೈವರ್ ಲಾಜಿಸ್ಟಿಕ್ಸ್, ಯುವ ಪದವೀಧರರ ನೇಮಕಕ್ಕೆ ಒತ್ತು ನೀಡಲಿದೆ. ಕಂಪನಿಯು ಕರ್ನಾಟಕದಾದ್ಯಂತ ತನ್ನ ಹೆಜ್ಜೆ ಗುರುತು ವಿಸ್ತರಿಸಲು ಸನ್ನದ್ಧವಾಗಿದ್ದು, ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ಉಗ್ರಾಣ (ವೇರ್‍ಹೌಸಿಂಗ್), ಫುಲ್ ಟ್ರಕ್ ಲೋಡ್ (ಎಫ್‍ಟಿಎಲ್) ಮತ್ತು ಭಾಗಶಃ ಟ್ರಕ್ ಲೋಡ್ (ಪಿಟಿಎಲ್) ಸೇವೆಗಳನ್ನು ತನ್ನ ಗ್ರಾಹಕರಿಗೆ ಒದಗಿಸಲಿದೆ.
ಮುಂದಿನ ಐದು ವರ್ಷಗಳಲ್ಲಿ 525 ಕೋಟಿ ರೂ. ಹೂಡಿಕೆ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿರುವ ಡ್ರೈವರ್ ಲಾಜಿಸ್ಟಿಕ್ಸ್, ಸರಕು ಸಾಗಣೆ ವಲಯದಲ್ಲಿ ಕ್ರಾಂತಿ ಉಂಟುಮಾಡುವ ಹೆಬ್ಬಯಕೆ ಹೊಂದಿದೆ. ಈ ಹೂಡಿಕೆಯು ಅತ್ಯಾಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ಸಾಗಣೆದಾರರು ಹಾಗೂ ಲಾಜಿಸ್ಟಿಕ್ಸ್ ಸೇವಾ ಪೂರೈಕೆದಾರರಿಗೆ ಅನುಕೂಲ ಕಲ್ಪಿಸುವುದರ ಜತೆಗೆ ಸ್ಥಳೀಯ ಉದ್ಯೋಗ ಮಾರುಕಟ್ಟೆಗೂ ಬಲ ನೀಡಲಿದೆ.

2019ರಲ್ಲಿ ಸ್ಥಾಪನೆಯಾಗಿರುವ ಡ್ರೈವರ್ ಲಾಜಿಸ್ಟಿಕ್ಸ್, ಪ್ರತಿವರ್ಷ 30%ನ ಅತ್ಯುತ್ತಮ ಬೆಳವಣಿಗೆ ದರವನ್ನು ದಾಖಲಿಸಿದೆ. ದೇಶದ ಏಳು ರಾಜ್ಯಗಳಲ್ಲಿ ಕಂಪನಿಯು ತನ್ನ ಅಸ್ತಿತ್ವವನ್ನು ಸಾಬೀತುಪಡಿಸಿದೆ. ತನ್ನ ವಿಸ್ತರಣೆ ಕಾರ್ಯತಂತ್ರದ ಭಾಗವಾಗಿ, ಕಂಪನಿಯು ಮುಂದಿನ 18 ತಿಂಗಳಲ್ಲಿ ತನ್ನ ಉಗ್ರಾಣಗಳ ಸಂಖ್ಯೆಯನ್ನು 53 ರಿಂದ 100ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ.
ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶ ಕಾರ್ಯಾಚರಣೆಗಳ ಏಕೀಕರಣಕ್ಕೆ ಅನುಕೂಲವಾಗಿರುವುದರಿಂದ ಡ್ರೈವರ್ ಲಾಜಿಸ್ಟಿಕ್ಸ್‍ಗೆ ಕರ್ನಾಟಕ ಅತ್ಯಂತ ಪ್ರಮುಖ ಕೇಂದ್ರವಾಗಿದೆ. ಸಿಇಒ ಅಖಿಲ್ ಆಶಿಕ್ ಅವರು ಕಂಪನಿಯು ಬೆಳವಣಿಗೆ ಮತ್ತು ದಕ್ಷ ಬ್ಯುಸಿನೆಸ್ ಮಾದರಿಗಳ ಕುರಿತು ವಿವರಿಸಿದರಲ್ಲದೆ, ಬಾಹ್ಯ ಹಣಕಾಸಿನ ನೆರವು ಪಡೆಯದೇ ಸುಸ್ಥಿರ ಬೆಳವಣಿಗೆ ಸಾಧಿಸಿರುವುದನ್ನು ಬಲವಾಗಿ ಪ್ರತಿಪಾದಿಸಿದರು.

Also read: ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಪಂಡ ಗೆಲುವು ಹಿನ್ನೆಲೆ: ಸಿಹಿ ಹಂಚಿ ವಿಜಯೋತ್ಸವ ಆಚರಣೆ

ಅಖಿಲ್ ಆಶಿಕ್ ಅವರು ಕೇಂದ್ರ ಸರಕಾರದ ಗತಿಶಕ್ತಿಯಂತಹ ಪ್ರೋತ್ಸಾಹಕ ಉಪಕ್ರಮಗಳು ಮತ್ತ್ತು 3ಪಿಎಲ್ ವಲಯದ ಕಂಪನಿಗಳಿಗೆ ಸಿಗುತ್ತಿರುವ ಉತ್ತೇಜನದಿಂದಾಗಿ ಸರಕು ಸಾಗಣೆ ವಲಯ ಅತ್ಯುತ್ತಮ ಬೆಳವಣಿಗೆ ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರಮಟ್ಟದ ವಿಸ್ತರಣೆಯ ಆಚೆಗೆ ಡ್ರೈವರ್ ಲಾಜಿಸ್ಟಿಕ್ಸ್, ಭಾರತ ಮತ್ತು ಆಗ್ನೇಯ ಏಷ್ಯಾ ದೇಶಗಳ ನಡುವೆ ವ್ಯಾಪಾರ ವಹಿವಾಟು ಹೆಚ್ಚುತ್ತಿರುವುದರಿಂದ ಸರಕು ಸಾಗಣೆ ವಲಯದಲ್ಲಿ ವೃತ್ತಿಪರ ಸರಕು ಸಾಗಣೆ ಸೇವಾದಾರರಿಗೆ ಹೆಚ್ಚುತ್ತಿರುವ ಬೇಡಿಕೆಯ ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿಯೂ ಆಲೋಚನೆ ನಡೆಸುತ್ತಿದೆ. ಈ ದೃಷ್ಟಿಕೋನಕ್ಕೆ ಪೂರಕವಾಗಿ ಕಂಪನಿಯು ಥಾಯ್ಲೆಂಡ್‍ನಲ್ಲಿ ಕಾರ್ಯಾಚರಣೆ ಆರಂಭಿಸುವ ಮೂಲಕ ಆಗ್ನೇಯ ಏಷ್ಯಾಕ್ಕೂ ವಿಸ್ತರಿಸಿದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
       
Tags: BangaloreDriver LogisticsKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಡ್ರೈವರ್ ಲಾಜಿಸ್ಟಿಕ್ಸ್ಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಗೆಲುವು ಹಿನ್ನೆಲೆ: ಸಿಹಿ ಹಂಚಿ ವಿಜಯೋತ್ಸವ ಆಚರಣೆ

Next Post

8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ದಾಳಿಗೆ ಬಲಿ

kalpa News

kalpa News

Next Post
8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ದಾಳಿಗೆ ಬಲಿ

8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ದಾಳಿಗೆ ಬಲಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!