No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
  • Advertise With Us
  • Grievances
  • About Us
  • Contact Us
Thursday, October 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ ‘ಬಘೀರ’ ಮುಹೂರ್ತ ಸಮಾರಂಭ

ಡಾ. ಸೂರಿ ನಿರ್ದೇಶನದ ಈ ಚಿತ್ರಕ್ಕೆ ಶ್ರೀಮುರಳಿ ನಾಯಕ

kalpa News by kalpa News
May 21, 2022
in ಬೆಂಗಳೂರು ನಗರ, ಸಿನೆಮಾ
0
ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ ‘ಬಘೀರ’ ಮುಹೂರ್ತ ಸಮಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಹ “ಕೆ ಜಿ ಎಫ್ 2” KGF 2 ನಂತಹ ಬಿಗ್ ಹಿಟ್ ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ನಿರ್ಮಾಣದ “ಬಘೀರ” ಚಿತ್ರಕ್ಕೆ ಚಾಲನೆ ದೊರಕಿದೆ. ಡಾ. ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿದ್ದಾರೆ‌.

“ಬಘೀರ” Bagheera ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಹೋದರ ಮಂಜುನಾಥ್ ಆರಂಭ ಫಲಕ ತೋರಿದರು. ನಿರ್ದೇಶಕ ಸೂರಿ ಅವರ ತಾಯಿ ಸರೋಜ ಅವರು ಕ್ಯಾಮೆರಾ ಚಾಲನೆ ಮಾಡಿದರು. ಮೇ ಕೊನೆಯ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದು, ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ‌. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಎ ಜೆ ಶೆಟ್ಟಿ ಛಾಯಾಗ್ರಹಣ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Also read: ಕುವೆಂಪು ವಿವಿಯಲ್ಲಿ “ಭಯೋತ್ಪಾದನಾ ವಿರೋಧಿ ದಿನ” ಆಚರಣೆ

ಈ ಹಿಂದೆ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಶ್ರೀಮುರಳಿ ನಾಯಕರಾಗಿ ನಟಿಸಿದ್ದ “ಉಗ್ರಂ” ಚಿತ್ರ ಭರ್ಜರಿ ಯಶಸ್ಸು ಕಂಡಿದ್ದು, ಈ ಚಿತ್ರಕ್ಕೂ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ಚಿತ್ರಕಥೆ ನಿರ್ದೇಶಕ ಡಾ. ಸೂರಿ ಅವರದು.

ಹಿಂದೆ ಬಿಡುಗಡೆಯಾಗಿದ್ದ “ಬಘೀರ” ಚಿತ್ರದ ಫಸ್ಟಲುಕ್ ಗೆ ಶ್ರೀಮುರಳಿ ಅಭಿಮಾನಿಗಳು ಫಿದಾ ಆಗಿದ್ದರು. ಈಗ ಈ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕಾತುರದಲ್ಲಿದ್ದಾರೆ.

ಶ್ರೀಮುರಳಿ “ಬಘೀರ” ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ರಂಗಾಯಣ ರಘು, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BagheeraBangaloreKannada News WebsiteKannadaNewsKannadaNewsLiveKannadaNewsOnlineKannadaWebsiteKGF 2Latest News KannadaNewsinKannadaNewsKannadaSandalwood Newsಕೆ ಜಿ ಎಫ್ 2ಬಘೀರಬೆಂಗಳೂರು
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿಯಲ್ಲಿ “ಭಯೋತ್ಪಾದನಾ ವಿರೋಧಿ ದಿನ” ಆಚರಣೆ

Next Post

ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ. ರಾಘವೇಂದ್ರರಾವ್

kalpa News

kalpa News

Next Post
ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ. ರಾಘವೇಂದ್ರರಾವ್

ಓ ಮೈ ಲವ್' ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ. ರಾಘವೇಂದ್ರರಾವ್

Leave a Reply Cancel reply

Your email address will not be published. Required fields are marked *

No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL