ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧ ಮುಂಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಖರೀದಿಸಲಾದ ಬಿಎಂಟಿಸಿ ಸಂಸ್ಥೆಯ ವಿದ್ಯುತ್ ಚಾಲಿತ 40 ಬಸ್ ಮತ್ತು bs6 150 ಡೀಸೆಲ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಸಂಸದ ಪಿಸಿ ಮೋಹನ್ , ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಉಪಾಧ್ಯಕ್ಷ ವೆಂಕಟೇಶ್ ಮತ್ತು ಇತರರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post