ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈ ಬಾರಿಯ ಚುನಾವಣೆಯಲ್ಲಿ ಭಾರೀ ಬಹುಮತ ಪಡೆದು ಇಂದು ರಾಜ್ಯ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಸಿಎಂ ಹಾಗೂ ಡಿಸಿಎಂ ಹಾಗೂ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಭಾರೀ ಬೃಹತ್ ಸಮಾರಂಭದಲ್ಲಿ ಕಾಂಗ್ರೆಸ್ ಸಮಾನ ಮನಸ್ಕ ದೇಶದ ಗಣ್ಯವ್ಯಕ್ತಿಗಳು ಪಾಲ್ಗೊಂಡಿದ್ದರು.
ಯಾರೆಲ್ಲಾ ಗಣ್ಯರು ಪಾಲ್ಗೊಂಡಿದ್ದರು?
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬಿಹಾರ ಸಿಎಂ ನಿತೀಶ್ ಕುಮಾರ್
ತಮಿಳುನಾಡು ಸಿಎಂ ಸ್ಟಾಲಿನ್
ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್
Also read: ನೂತನ ಡಿಸಿಎಂ ಶಿವಕುಮಾರ್ ಜೊತೆಗೆ ಯಾರೆಲ್ಲಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು ಗೊತ್ತಾ?
ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರುಕ್ ಅಬ್ದುಲ್ಲಾ
ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ
ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್
ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ
ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್
ಕಮ್ಯುನಿಸ್ಟ್ ಪಕ್ಷದ ಮುಖಂಡ ಎ. ರಾಜಾ
ಎನ್’ಸಿಪಿ ಮುಖ್ಯಸ್ಥ ಶರದ್ ಪವಾರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post