No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇ 21ರಂದು ಆಂಧ್ರಕ್ಕೆ ಆನೆಗಳ ಹಸ್ತಾಂತರ: ಸಚಿವ ಈಶ್ವರ ಬಿ ಖಂಡ್ರೆ

 ವಿಧಾನಸೌಧದ ಮುಂದೆ ಪವನ್ ಕಲ್ಯಾಣ್ ಗೆ ಕುಮ್ಕಿ ಆನೆ ಹಸ್ತಾಂತರಿಸಲಿರುವ ಸಿಎಂ, ಡಿಸಿಎಂ

kalpa News by kalpa News
May 20, 2025
in ಬೆಂಗಳೂರು ನಗರ
0
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು  ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Eshwar B Khandre ತಿಳಿಸಿದ್ದಾರೆ.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ವಿಧ್ಯುಕ್ತ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ #Pawan Kalyan ಅವರಿಗೆ ಪಳಗಿಸಿದ ಆನೆಗಳನ್ನು ಹಸ್ತಾಂತರ ಮಾಡುವರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ ನಡೆದ ಆನೆ-ಮಾನವ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ವೇಳೆ ಕರ್ನಾಟಕ- ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ನಡುವೆ ಆಗಿರುವ ಉತ್ತಮ ರೂಢಿಗಳ ವಿನಿಮಯ ಒಪ್ಪಂದದ ಭಾಗವಾಗಿ ಈ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದೂ ಖಂಡ್ರೆ ತಿಳಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ 8ರಂದು ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಆಗಮಿಸಿ ತಮ್ಮನ್ನು ಭೇಟಿ ಮಾಡಿ ಆಂಧ್ರದಲ್ಲಿ ಹೆಚ್ಚುತ್ತಿರುವ ಪುಂಡಾನೆಗಳ ಸೆರೆಗೆ ಕುಮ್ಕಿ ಆನೆ ನೀಡುವಂತೆ ಮತ್ತು ತಮ್ಮ ರಾಜ್ಯದ ಮಾವುತರು ಮತ್ತು ಅರಣ್ಯ ಸಿಬ್ಬಂದಿಗೆ ಆನೆ ಸೆರೆ ಕಾರ್ಯಾಚರಣೆಯ ತರಬೇತಿ ನೀಡುವಂತೆ ಮನವಿ ಮಾಡಿದ್ದರು. ಸೆಪ್ಟೆಂಬರ್ 27ರಂದು ತಮ್ಮ ನೇತೃತ್ವದ ನಿಯೋಗ ವಿಜಯವಾಡಕ್ಕೆ ಭೇಟಿ ನೀಡಿದ್ದ ವೇಳೆ ಈ ಸಂಬಂಧ ಎರಡೂ ರಾಜ್ಯಗಳ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಮೇ 21ರಂದು ಈ ಆನೆಗಳನ್ನು ಹಸ್ತಾಂತರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

http://kalpa.news/wp-content/uploads/2025/03/PES-Video.mp4

ಗಡಿ ಜಿಲ್ಲೆ ಆನೆ ಸಮಸ್ಯೆಗೂ ಪರಿಹಾರ:

ಆಂಧ್ರಪ್ರದೇಶದ ಚಿತ್ತೂರು ಗಡಿಗೆ ಹೊಂದಿಕೊಂಡಿರುವ ಕೋಲಾರ ಜಿಲ್ಲೆ ವ್ಯಾಪ್ತಿಯಲ್ಲೂ ಆನೆ- ಮಾನವ ಸಂಘರ್ಷ ಹೆಚ್ಚುತ್ತಿದ್ದು, ನೆರೆಯ ಆಂಧ್ರಪ್ರದೇಶದಿಂದ ನಮ್ಮ ರಾಜ್ಯಕ್ಕೆ ಪುಂಡಾನೆಗಳು ಬಾರದಂತೆ ತಡೆಯಲೂ ಆಂಧ್ರ ನಡೆಸಲಿರುವ ಆನೆ ಸೆರೆ ಕಾರ್ಯಾಚರಣೆ ಮುಂದಿನ ದಿನಗಳಲ್ಲಿ ನೆರವಾಗಲಿದೆ. ಈ ನಿಟ್ಟಿನಲ್ಲಿ ಕುಮ್ಕಿ ಆನೆಗಳ ಹಸ್ತಾಂತರದಿಂದ ರಾಜ್ಯಕ್ಕೂ ಪರೋಕ್ಷವಾಗಿ ಲಾಭವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ದಸರಾ ಆನೆ ಹಸ್ತಾಂತರ ಇಲ್ಲ:

ಕರ್ನಾಟಕದ ಹೆಮ್ಮೆಯ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಅಥವಾ ದಸರಾ ಮಹೋತ್ಸವಕ್ಕಾಗಿ ಈಗಾಗಲೇ ಗುರುತಿಸಲಾಗಿರುವ ಯಾವುದೇ ಕುಮ್ಕಿ ಆನೆಯನ್ನು ಆಂಧ್ರಪ್ರದೇಶಕ್ಕೆ ನೀಡಲಾಗುತ್ತಿಲ್ಲ ಎಂದೂ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreCM SiddaramaiahEshwar B KhandreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPawan Kalyanಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸಚಿವ ಈಶ್ವರ ಬಿ ಖಂಡ್ರೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Excise Industry in Crisis Due to Unscientific Policy: Opposition Leader R. Ashok’s Outrage

Next Post

ಕ್ರೈಸ್ಟ್‌ಕಿಂಗ್: ರೋವರ್ಸ್-ರೇಂಜರ್ಸ್ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

kalpa News

kalpa News

Next Post
ಕ್ರೈಸ್ಟ್‌ಕಿಂಗ್: ರೋವರ್ಸ್-ರೇಂಜರ್ಸ್ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಕ್ರೈಸ್ಟ್‌ಕಿಂಗ್: ರೋವರ್ಸ್-ರೇಂಜರ್ಸ್ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL