No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ಹಿರಿಯ ಪತ್ರಕರ್ತರ ನಿಯೋಗದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

kalpa News by kalpa News
June 28, 2025
in ಬೆಂಗಳೂರು ನಗರ
0
ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನೌಕರರ ಭವಿಷ್ಯ ನಿಧಿ ಯೋಜನೆ #Employee Provident Fund Scheme ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀಮ್” #Higher Pension Scheme ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ಮಾಡುವುದಾಗಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ #Shobha Karandlaje ಅವರು ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದರು.

ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ #Supreme Court ಆದೇಶದ ಅನ್ವಯ ಹೈಯರ್ ಪೆನ್ಷನ್ ಪಡೆಯುವ ಬಗ್ಗೆ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಅವು ಅನೇಕ ತಿಂಗಳಿನಿಂದ ಇತ್ಯರ್ಥ ಕಾಣದೆ ಪತ್ರಕರ್ತರು #Journalist ಅದರಲ್ಲೂ ನಿವೃತ್ತ ನೌಕರರು ತೀವ್ರ ಆರ್ಥಿಕ ಸಮಸ್ಯೆಗೆ ತುತ್ತಾಗಿರುವ ಸಂಗತಿಯನ್ನು ನಿಯೋಗ ಸಚಿವರ ಗಮನಕ್ಕೆ ತಂದಿತು. ಅನೇಕ ಪತ್ರಕರ್ತರು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಿಂದ ಬಂದ ಡಿಮ್ಯಾಂಡ್ ನೋಟ್ ಅನುಸಾರ ಹೆಚ್ಚುವರಿ ಮೊತ್ತವನ್ನು ಜನವರಿ ತಿಂಗಳಲ್ಲೇ ಪಾವತಿ ಮಾಡಿದ್ದಾರೆ, ಇದುವರೆವಿಗೂ ಇದು ಇತ್ಯರ್ಥವಾಗಿಲ್ಲ. ಆರು ತಿಂಗಳಿನಿಂದ ಕಟ್ಟಿದ ದುಡ್ಡಿಗೆ ಬಡ್ಡಿಯೂ ಇಲ್ಲ ಹೆಚ್ಚಿನ ಪೆನ್ಷನ್ನೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ನಿಯೋಗ ವಾಸ್ತವ ಚಿತ್ರಣವನ್ನು ಸಚಿವರ ಮುಂದೆ ತೆರೆದಿಟ್ಟಿತು.
ಈ ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಸಚಿವೆ ಶೋಭಾ ಕರಂದ್ಲಾಜೆ , ಈಗಾಗಲೇ ಡಿಮಾಂಡ್ ನೋಟ್ ವಿತರಿಸಿ ಹಣ ಕಟ್ಟಿಸಿಕೊಂಡ ಉದ್ಯೋಗಿಗಳ ಅರ್ಜಿಯನ್ನು ಕೂಡಲೇ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಕೆಲವು ಸಂಸ್ಥೆಗಳ ಭವಿಷ್ಯ ನಿಧಿಯನ್ನು ಆಯಾ ಸಂಸ್ಥೆಗಳ ಟ್ರಸ್ಟ್ ಗಳೇ ನಡೆಸುತ್ತಿದ್ದು ತಾಂತ್ರಿಕ ಕಾರಣದ ಮೇಲೆ ಇಂಥ ಅರ್ಜಿಗಳು ತಿರಸ್ಕಾರ ಗೊಂಡಿರುವ ಸಂಗತಿಯನ್ನು ಸಚಿವರ ಗಮನಕ್ಕೆ ತರಲಾಯಿತು. ಈ ವಿಷಯ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚರ್ಚೆಯಲ್ಲಿದ್ದು ಅತಿ ಶೀಘ್ರದಲ್ಲೇ ಪರಿಹಾರ ಹುಡುಕುವ ಭರವಸೆ ನೀಡಿದರು.

ನಿಯೋಗದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ಹಿರಿಯ ಪತ್ರಕರ್ತರಾದ , ಶ್ರೀವತ್ಸ ನಾಡಿಗ್, ನೆತ್ತನಕೆರೆ ಉದಯಶಂಕರ, ಎಂ ನಾಗರಾಜ, ,ಬಿ ಎನ್ ರಾಘವೇಂದ್ರ, ವಾದಿರಾಜ ದೇಸಾಯಿ, ಚಂದ್ರಶೇಖರ ಮತ್ತು ಹನುಮೇಶ್ ಕೆ ಯಾವಗಲ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: "ಹೈಯರ್ ಪೆನ್ಷನ್ ಸ್ಕೀಮ್"BangaloreEmployee Provident Fund SchemeHigher Pension SchemeJournalistKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadashobha karandlajeSupreme Courtನೌಕರರ ಭವಿಷ್ಯ ನಿಧಿ ಯೋಜನೆಪತ್ರಕರ್ತರುಬೆಂಗಳೂರುಶೋಭಾ ಕರಂದ್ಲಾಜೆಸುಪ್ರೀಂ ಕೋರ್ಟ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಗಬ್ಬು ನಾರುತ್ತಿದೆ 30ನೇ ವಾರ್ಡ್ | ಪಾಲಿಕೆ ನಿರ್ಲಕ್ಷ್ಯ, ಮಾಜಿ ಸದಸ್ಯ ನಿರ್ಲಜ್ಜ

Next Post

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

kalpa News

kalpa News

Next Post
ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!