No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಉದ್ಯೋಗ ನೀತಿ ಅಗತ್ಯ: ಸಿಎಂ

ಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ | ಆಯೋಜನೆಗೆ ಸಿದ್ಧತೆಗೆ ಸಚಿವರ ತಂಡ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2023
in ಬೆಂಗಳೂರು ನಗರ
0
ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಉದ್ಯೋಗ ನೀತಿ ಅಗತ್ಯ: ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ತಿಳಿಸಿದರು.

ಅವರು ಇಂದು ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು.
ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Also read: ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರವನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ಸೂಚಿಸಿದರು.
ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: BangaloreCMSiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Previous Post

ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರವನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

Next Post

Job fair in last week of January | Group of ministers to be formed: Chief Minister Siddaramaiah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Job fair in last week of January | Group of ministers to be formed: Chief Minister Siddaramaiah

Job fair in last week of January | Group of ministers to be formed: Chief Minister Siddaramaiah

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

April 18, 2026
ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ

ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ

April 18, 2026
ಶಿವಮೊಗ್ಗದಲ್ಲಿ ಮೊಳಗಿದ ವಂದೇ ಮಾತರಂ ನಾದ: ‘ಅದಮ್ಯ ಭಾರತ’ ಪ್ರದರ್ಶನ

ಶಿವಮೊಗ್ಗದಲ್ಲಿ ಮೊಳಗಿದ ವಂದೇ ಮಾತರಂ ನಾದ: ‘ಅದಮ್ಯ ಭಾರತ’ ಪ್ರದರ್ಶನ

April 18, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ಸೆಲ್‌’ಗೆ ಶಾಸಕ ವಿನಯ್ ಕುಲಕರ್ಣಿ

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL