No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಸ್ಕೂಲ್ ಡೇಸ್’ ಚಿತ್ರೀಕರಣ ಮುಕ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2022
in ಸಿನೆಮಾ
0
ಸ್ಕೂಲ್ ಡೇಸ್’ ಚಿತ್ರೀಕರಣ ಮುಕ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಶ್ರೀಗುರು ಮಹಾಂತ್ ಕ್ರಿಯೇಷನ್ಸ್ ಬೈಲಹೊಂಗಲ್ ವತಿಯಿಂದ ನಿರ್ಮಾಣವಾಗುತ್ತಿರುವ ಪ್ರಥಮ ಚಿತ್ರ ‘ಸ್ಕೂಲ್ ಡೇಸ್’ School days ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಬೆಂಗಳೂರಿನ ವಿಜಯನಗರ ಸುತ್ತಮುತ್ತ ನಡೆದು ಮುಕ್ತಾಯಗೊಂಡಿದೆ.

ಸುಮಾರು ಮೂವತ್ತು ದಿನಗಳ ಕಾಲ ಬೆಳಗಾವಿ, ಹಿರೇಬಾಗೇವಾಡಿ, ಬಿ.ಕೆ.ಇಟಗಿ, ಅನಂತಮ್ ಅಗ್ರೊ ಅರಣ್ಯ ರೆಸಾರ್ಟ ಬೆಳದಡಿ, ಸಿದೊಳ್ಳಿ ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು ಅಂತಿಮ ಹಂತದ ಚಿತ್ರೀಕರಣವನ್ನು ಮಾತ್ರ ಬೆಂಗಳೂರಲ್ಲಿ ಮಾಡುತ್ತಿದ್ದೇವೆ . ಕಿತ್ತೂರ ಕರ್ನಾಟಕದ ಅಪ್ಪಟ ಪ್ರತಿಭೆಗಳು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇಲ್ಲಿ ಪ್ರತಿಭಾನ್ವಿತ ಕಲಾವಿದರಿದ್ದು ಅವರಿಗೆ ಅವಕಾಶ ನೀಡಲಾಗಿದೆ ಎಂದು ನಿರ್ದೇಶಕ ಸಂಜಯ್ ಹೇಳಿದರು.

ಪಾತ್ರವರ್ಗದಲ್ಲಿ ಪತ್ರಕರ್ತ ಸೋಮಶೇಖರ ಸೊಗಲದ, ವಿದ್ಯಾ ತಿರಕಿ, ಡಾ.ಸ್ಪೂರ್ತಿ ಎಸ್ ಮಾಸ್ತಿಹೊಳಿ,ಸಂದೀಪ ಎಸ್ ಎಂ, ಅನಿಕೇತಗೌಡ ಪಾಟೀಲ, ಸಂಗಮ ಮಠದ, ದಾನೇಶ್ ಎಂ.ಡಿ, ರೋಹನ್ ಪುರಾಣಿಕಮಠ, ಪ್ರಣವ್ ಪುರಾಣಿಕಮಠ, ರಮ್ಯಾ ಪುರಾಣಿಕಮಠ, ನಮ್ರತಾ ಅಗಸಿಮನಿ, ಸಾಕ್ಷಿ ಅಗಸಿಮನಿ, ಬಳ್ಳಾರಿ ಅರ್ಜುನ, ಪ್ರಿಯಾ, ನೇಹಾ, ಪ್ರತೀಕ, ಅನಿಲ, ಹನುಮಂತ, ವೀರೇಂದ್ರ , ವಿವೇಕ ಮೊದಲಾದವರಿದ್ದಾರೆ. ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುವ ಆಲೋಚನೆ ಚಿತ್ರತಂಡಕ್ಕಿದೆ . ಇದರಲ್ಲಿ ಎಲ್ಲರೂ ಉತ್ತಮವಾಗಿ ಅಭಿನಯಿಸಿದ್ದಾರೆ. ಖ್ಯಾತ ನೃತ್ಯ ನಿರ್ದೇಶಕರಾದ ಮದನ್ ಹರಿಣಿಯವರು ಮೂರು ಹಾಡುಗಳಿಗೆ ಅತ್ಯಂತ ಮನೋಜ್ಞವಾಗಿ ನೃತ್ಯ ಸಂಯೋಜಿಸಿದ್ದಾರೆ. ಪ್ರೇಕ್ಷಕರು ನಮಗೆ ಖಂಡಿತ ಬೆಂಬಲಿಸುತ್ತಾರೆ ಎಂದು ನಿರ್ಮಾಪಕ ಉಮೇಶ ಹೇಳುತ್ತಾರೆ.

ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ ಕೃಷ್ಣ ಎ.ಆರ್. ಸಂಕಲನ ಕೆ ಗಿರೀಶ್, ಮೇಕಪ್ ಕೀರ್ತಿ ಮತ್ತು ನಾಗೇಶ್ ಜೀವಾ, ಸಂಗೀತ ಕೆ.ಎಂ.ಇಂದ್ರ, ಕೋರಿಯೋಗ್ರಫಿ ಖ್ಯಾತ ನೃತ್ಯ ನಿರ್ದೇಶಕರಾದ ಮದನ್ ಹರಿಣಿ, ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಗಿ, ಪ್ರಚಾರಕಲೆ ಸೋಮಶೇಖರ ಸೊಗಲದ, ವಿಶ್ವಪ್ರಕಾಶ ಮಲಗೊಂಡ, ಸಹ ನಿರ್ದೇಶನ ಅಭಿಷೇಕ ಮೆರಕುಂಬಿ, ಕ್ರಿಯೇಟಿವ್ ಹೆಡ್ ರಂಜಿತ ತಿಗಡಿ, ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯದ ಜೊತೆಗೆ ನಿರ್ದೇಶನವನ್ನು ಯುವ ಉತ್ಸಾಹಿ ನಿರ್ದೇಶಕ ಸಂಜಯ್ ಎಚ್. ಅವರದಿದ್ದು, ನಿರ್ಮಾಪಕರು ಉಮೇಶ ಹಿರೇಮಠ ಆಗಿದ್ದಾರೆ.


ವರದಿ: ಡಾ.ಪ್ರಭು ಗಂಜಿಹಾಳ, 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannada_NewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSandalwood NewsSchool Daysಬೆಂಗಳೂರುಸ್ಕೂಲ್ ಡೇಸ್
Share206Tweet123Send
Previous Post

ಭದ್ರಾವತಿ : ಮಾರ್ಚ್ 19ರಂದು ಸುಣ್ಣದಹಳ್ಳಿ ಕ್ಷೇತ್ರದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

Next Post

ಕಾರ್ಕಳ ಸಮಾಜಕ್ಕಾಗಿ ಮಿಡಿಯುತ್ತಿದ್ದ ಸುದೀಪ್ ಶೆಟ್ಟಿ ಅಕಾಲಿಕ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಕಳ ಸಮಾಜಕ್ಕಾಗಿ ಮಿಡಿಯುತ್ತಿದ್ದ ಸುದೀಪ್ ಶೆಟ್ಟಿ ಅಕಾಲಿಕ ನಿಧನ

ಕಾರ್ಕಳ ಸಮಾಜಕ್ಕಾಗಿ ಮಿಡಿಯುತ್ತಿದ್ದ ಸುದೀಪ್ ಶೆಟ್ಟಿ ಅಕಾಲಿಕ ನಿಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

May 26, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

6 ವರ್ಷದ ಬಾಲಕಿಯ ಮೇಲೆ 9ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

May 26, 2026
ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

May 26, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL