No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಭದ್ರತೆಯ ಭಯವಿಲ್ಲದೆ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ

kalpa News by kalpa News
February 15, 2022
in ಬೆಂಗಳೂರು ನಗರ
0
ರಾಜ್ಯದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವರ ವಾರ್ನಿಂಗ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ನಾಳೆಯಿಂದ ಎಲ್ಲಾ ಶಾಲಾ ಕಾಲೇಜುಗಳು ಪ್ರಾರಂಭ ವಾಗುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ, ಮುಂಜಾಗರೂತಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದ ಸಚಿವರು, ವಿಧ್ಯಾರ್ಥಿಗಳು, ಯಾವುದೇ ಆತಂಕ ಅಥವಾ ಅಭದ್ರತೆಯ ಭಯವಿಲ್ಲದೆ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಕೇವಲ ಬೆರೆಣಿಕೆಯಷ್ಟು ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ಶಾಲೆಗೆ ಬರುತ್ತೇವೆ ಎಂದಿದ್ದಾರೆ. ಅದು ಅವರ ಸ್ವಾಭಾವಿಕವಾದ ಅಭಿಪ್ರಾಯ ಅಲ್ಲ ಎಂದು ನನ್ನ ಅನಿಸಿಕೆ. ನಾವೆಲ್ಲರೂ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶಕ್ಕೆ ಗೌರವ ನೀಡಬೇಕು. ಅದರಂತೆ ನಡೆದುಕೊಳ್ಳಬೇಕು, ಎಂದರು.

ಕೆಲವು ಮತೀಯ ಸಂಘಟನೆಗಳು, ಮುಗ್ದ ವಿಧ್ಯಾರ್ಥಿಗಳನ್ನು ಮುಂದಿಟ್ಟುಕೊಂಡು, ಸಮಾಜ ಹಾಗೂ ಮನಸುಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ, ಅವರನ್ನು ಗುರುತಿಸಿ ತಕ್ಕ ಕಾನೂನು ಕ್ರಮ ಕೈಗೊಳ್ಳಲು, ಸೂಚಿಸಲಾಗಿದೆ, ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHijab ControversyHome Minister Araga GnanendraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಗೃಹ ಸಚಿವ ಆರಗ ಜ್ಞಾನೇಂದ್ರಬೆಂಗಳೂರುಹಿಜಾಬ್ ವಿವಾದ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ

Next Post

ಬಹುಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ದೋಷಿ: ಕೋರ್ಟ್ ತೀರ್ಪು

kalpa News

kalpa News

Next Post
ಬಿಹಾರದಲ್ಲಿ ಹೀನಾಯ ಸೋಲು: ಜೈಲಿನಲ್ಲಿ ಊಟ, ತಿಂಡಿ ಬಿಟ್ಟ ಲಾಲೂ ಪ್ರಸಾದ್ ಯಾದವ್

ಬಹುಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ದೋಷಿ: ಕೋರ್ಟ್ ತೀರ್ಪು

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!