No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇ-ಆಡಳಿತದ ಮೂಲಕ ನಾಗರಿಕ ಸೇವೆಗಳ ಹೆಚ್ಚಳ: ಪ್ರಿಯಾಂಕ್ ಖರ್ಗೆ

ಎನ್.ಐ.ಎಸ್.ಜಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

kalpa News by kalpa News
February 18, 2025
in ಬೆಂಗಳೂರು ನಗರ
0
ಇ-ಆಡಳಿತದ ಮೂಲಕ ನಾಗರಿಕ ಸೇವೆಗಳ ಹೆಚ್ಚಳ: ಪ್ರಿಯಾಂಕ್ ಖರ್ಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಡಳಿತದಲ್ಲಿ ಹೊಸ ಮಾನದಂಡಗಳನ್ನು ರೂಪಿಸಿ ಭವಿಷ್ಯದಲ್ಲಿ ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗುವುದರೊಂದಿಗೆ ಇತರ ರಾಜ್ಯಗಳಿಗೆ ಮಾದರಿಯಾಗಬಲ್ಲದು ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ #Minister Priyank Kharge ಹೇಳಿದರು.

ಎನ್ಐಎಸ್ಜಿಯ ಡಿಜಿಟಲ್ ಪರಿಣತಿಯೊಂದಿಗೆ ರಾಜ್ಯದ ಇ-ಆಡಳಿತದಲ್ಲಿ ಮಹತ್ವದ ಬೆಳವಣಿಗೆ ರೂಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎನ್ಐಎಸ್ಜಿಯ ಹಿರಿಯ ಅಧಿಕಾರಿಗಳ ನಡುವೆ ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸಲು ಮತ್ತು ಕರ್ನಾಟಕದ ಡಿಜಿಟಲ್ ರೂಪಾಂತರವನ್ನು ವೇಗಗೊಳಿಸಲು ಸಭೆ ಆಯೋಜಿಸಲಾಗಿತ್ತು.

Also read: Energy Minister K.J.George Announces Recruitment of 3,000 Linemen by the end of April 2025
ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಇನ್ನೋವೇಶನ್ ಹಬ್ ಎಂದು ಗುರುತಿಸಿಕೊಂಡಿದ್ದು, ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸರ್ಕಾರಗಳು, ಸಾರ್ವಜನಿಕ ಮತ್ತು ಖಾಸಗಿ ಮಧ್ಯಸ್ಥಗಾರರ ಆಡಳಿತದಲ್ಲಿ ಜಾಗತಿಕ ಹಾಗೂ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದರಿಂದ ಇ-ಆಡಳಿತದಲ್ಲಿ ಮಹತ್ವದ ಬದಲಾವಣೆಯನ್ನು ತರಬಹುದಾಗಿದೆ. ಹಾಗಾಗಿ ಕರ್ನಾಟಕ ಸರ್ಕಾರ ಎನ್ಐಎಸ್ಜಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಮಾರ್ಟ್ ಗೌರ್ನಮೆಂಟ್) ಜೊತೆ ಸಹಯೋಗಕ್ಕೆ ಮುಂದಾಗಿದ್ದು, ಇದರಿಂದ ಇ-ಆಡಳಿತದ ಮೂಲಕ ನಾಗರಿಕ ಕೇಂದ್ರಿತ ಸೇವೆಗಳನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳು ಮತ್ತಷ್ಟು ಬಲಪಡಿಸುವಂತಾಗುತ್ತದೆ. ಕರ್ನಾಟಕದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ಇ-ಆಡಳಿತ ಪರಿಹಾರಗಳನ್ನು ಸುಗಮಗೊಳಿಸಲು ಎನ್ಐಎಸ್ಜಿ ಸಂಸ್ಥೆಯ ಡಿಜಿಟಲ್ ತಂತ್ರಜ್ಞಾನ ನೆರವಾಗಲಿದೆ ಹಾಗೂ ಸಾರ್ವಜನಿಕ ಮೂಲಸೌಕರ್ಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ, ಸೇವಾ ವಿತರಣಾ ದಕ್ಷತೆಯನ್ನು ಸುಧಾರಿಸಿ, ನಾಗರಿಕರಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಎಐ- ಚಾಲಿತ ಆಡಳಿತ ಮಾದರಿಗಳನ್ನು ಸಂಯೋಜಿಸುವಲ್ಲಿ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ಎನ್ಐಎಸ್ಜಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೀವ್ ಬನ್ಸಾಲ್ ಮಾತನಾಡಿ, ನವೀನ ಡಿಜಿಟಲ್ ತಂತ್ರಜ್ಞಾನಗಳನ್ನು ರೂಪಿಸುವ ಮೂಲಕ ಕರ್ನಾಟಕದ ಇ-ಆಡಳಿತದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಎನ್ಐಎಸ್ಜಿ ಬದ್ಧವಾಗಿದೆ. ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವುದು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಬಲಪಡಿಸುವುದು ಮತ್ತು ವಾಯುಯಾನ ಕ್ಷೇತ್ರ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳನ್ನು ಅನ್ವೇಷಿಸುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖಗೊಂಡು ಕರ್ನಾಟಕದ ಸುಧಾರಿತ ಇ-ಆಡಳಿತಕ್ಕೆ ಮಹತ್ವದ ಕೊಡುಗೆ ನೀಡುತ್ತೇವೆ ಎಂದು ತಿಳಿಸಿದರು.

ಸಭೆಯಲ್ಲಿ ಸಿಎಫ್ಒ ವೀರಾಜು ನಾಯ್ಡು, ಎನ್ಐಎಸ್ಜಿಯ ಯೋಜನಾ ಅಧಿಕಾರಿ ಸ್ಟೀನ್ ಅನುರಾಗ್ ಪ್ರಾಥಿಪತಿ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Priyank KhargeNews_in_KannadaNews_Kannadaಬೆಂಗಳೂರುಸಚಿವ ಪ್ರಿಯಾಂಕ್ ಖರ್ಗೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Energy Minister K.J.George Announces Recruitment of 3,000 Linemen by the end of April 2025

Next Post

ಮಹಾಶಿವರಾತ್ರಿ ಉತ್ಸವ | ಶಿವಮೊಗ್ಗದ ನಟನಂ ಕೇಂದ್ರದಿಂದ ಕಾಶಿಯಲ್ಲಿ ಭರತನಾಟ್ಯ ಕಾರ್ಯಕ್ರಮ

kalpa News

kalpa News

Next Post
ಮಹಾಶಿವರಾತ್ರಿ ಉತ್ಸವ | ಶಿವಮೊಗ್ಗದ ನಟನಂ ಕೇಂದ್ರದಿಂದ ಕಾಶಿಯಲ್ಲಿ ಭರತನಾಟ್ಯ ಕಾರ್ಯಕ್ರಮ

ಮಹಾಶಿವರಾತ್ರಿ ಉತ್ಸವ | ಶಿವಮೊಗ್ಗದ ನಟನಂ ಕೇಂದ್ರದಿಂದ ಕಾಶಿಯಲ್ಲಿ ಭರತನಾಟ್ಯ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL