Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವಿಭಿನ್ನ ಪ್ರೇಮಕಥೆಯ ಮನರಂಜನಾತ್ಮಕ ಚಿತ್ರ ಮನಸ್ಮಿತ

May 21, 2022
in ಬೆಂಗಳೂರು ನಗರ, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಮನಸ್ಮಿತ’ Manasmitha ಚಿತ್ರವನ್ನು ಅಪ್ಪಣ್ಣ ಸಂತೋಷ್ ರಚಿಸಿ ನಿರ್ದೇಶನ ಮಾಡಿ, ತಾಯಿ ವಿ.ಟಿ. ಸೀತಮ್ಮ  ಹೆಸರಿನೊಂದಿಗೆ ಜಮುನ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸಹ ನಿರ್ಮಾಪಕರಾಗಿ ವಿ.ಎ. ದೀಪಿಕಾ ಇದ್ದಾರೆ.

ನಿರ್ದೇಶಕರು ಒಮ್ಮೆ ಹೊರಗೆ ಹೋಗಿದ್ದಾಗ ಪುಸ್ತಕವನ್ನು ಓದಿ, ಅದರಿಂದ ಪ್ರೇರಣೆಗೊಂಡು ಕಥೆಯನ್ನು ಬರೆದು, ಅದನ್ನು ಚಿತ್ರರೂಪಕ್ಕೆ ತಂದಿದ್ದಾರೆ. ಮ್ಯೂಸಿಕಲ್ ರೋಮ್ಯಾಂಟಿಕ್ ಥ್ರಿಲ್ಲರ್ ವಿಭಾಗದಲ್ಲಿ ಸಂಗೀತದ ನಾನಾ ಮಜಲುಗಳು ಹಾಗೂ ಪ್ರೇಮ ಕಥೆಯು ಬೆರತಿದ್ದು, ಎರಡು ಕಾಲಘಟ್ಟದಲ್ಲಿ ನಡೆಯುತ್ತದೆ. ಹುಡುಗಿಯ ಪ್ರೀತಿಯನ್ನು ಪಡೆಯಲು ಹೇಗೆ ಸಮರ್ಪಿಸಿಕೊಳ್ಳುತ್ತಾನೆ. ಕುಟುಂಬದಲ್ಲಿ ಆದ ನೋವು, ಕೆಟ್ಟದಾಗಿರುವುದನ್ನು ಹೋಗಲಾಡಿಸಲು ಯಾವ ರೀತಿ ಹೋರಾಡುತ್ತಾನೆ ಎಂಬುದನ್ನು ಮನರಂಜನಾತ್ಮಕವಾಗಿ ತೋರಿಸಲಾಗಿದೆ.

ಸೆನ್ಸಾರ್‌ನವರು ಪ್ರಶಂಸೆ ವ್ಯಕ್ತಪಡಿಸಿದ್ದು ಅಲ್ಲದೆ ’ಮನಮಂದಿರದಿ ನೆಲೆಸಿರುವೆ’ ಮತ್ತು ’ಶಿವನ’ ಕುರಿತ ಹಾಡು ಚೆನ್ನಾಗಿ ಮೂಡಿಬಂದಿರುವುದರಿಂದ ಎರಡು ಬಾರಿ ವೀಕ್ಷಿಸಿದ್ದಾರಂತೆ.

Also read: ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ. ರಾಘವೇಂದ್ರರಾವ್

ಕಾಲೇಜು ಹುಡುಗನಾಗಿ ಮಡಕೇರಿ ಮೂಲದ ಚರಣ್‌ಗೌಡ ನಾಯಕ. ಹಲವು ಶೇಡ್ಸ್‌ಗಳಲ್ಲಿ ಕಾಣಿಸಿಕೊಳ್ಳುವ ಬೆಂಗಳೂರಿನ ಸಂಜನಾದಾಸ್ ನಾಯಕಿ. ಗಾಯಕನಾಗಿ ಬಾಲಿವುಡ್‌ನ ಅತುಲ್‌ಕುಲಕರ್ಣಿ, ನೃತ್ಯಗಾರ್ತಿಯಾಗಿ ಪಲ್ಲವಿಪುರೋಹಿತ್, ಮನೆಹಾಳು ಮಾಡುವ ರಾಜೇಂದ್ರಕಾರಂತ್, ನಾಯಕನ ತಾಯಿಯಾಗಿ ಶಿಲ್ಪ, ಉಳಿದಂತೆ ಸುಚೇಂದ್ರಪ್ರಸಾದ್, ಮೂಗುಸುರೇಶ್, ಕರಿಸುಬ್ಬು, ವೀಣಾಪೊನ್ನಪ್ಪ, ಸೌಭಾಗ್ಯ, ಪ್ರದೀಪ್‌ಶಾಸ್ತ್ರೀ, ಪ್ರದೀಪ್‌ಪೂಜಾರಿ ನಟಿಸಿದ್ದಾರೆ. ಕೆ.ಕಲ್ಯಾಣ್ ಬರೆದಿರುವ ನಾಲ್ಕು ಹಾಡುಗಳಿಗೆ ಕ್ಲಾಸಿಕಲ್ ಸಂಗೀತವನ್ನು ಒದಗಿಸಿರುವುದು ಹರಿಕಾವ್ಯ. ಈ ಪೈಕಿ ದೇವರ ಹಾಡಿಗೆ ಶಂಕರ್‌ಮಹದೇವನ್ ಧ್ವನಿಯಾಗಿರುವುದು ವಿಶೇಷ. ಛಾಯಾಗ್ರಹಣ ಕೆ.ಎಸ್.ಚಂದ್ರಶೇಖರ್, ಸಂಕಲನ ಮಧುತುಂಬಕೆರೆ, ನೃತ್ಯ ಕಲೈ, ಸಾಹಸ ಕೌರವವೆಂಕಟೇಶ್ ಚಿತ್ರಕ್ಕಿದೆ. ಬೆಂಗಳೂರು, ಮರಳವಾಡಿ, ಕೂರ್ಗ್‌ನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. A2 ಮ್ಯೂಸಿಕ್ ಹಾಡುಗಳ ಹಕ್ಕುಗಳನ್ನು ಪಡೆದುಕೊಂಡಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaManasmithaNewsinKannadaNewsKannadaSandalwood Newsಬೆಂಗಳೂರುಮನಸ್ಮಿತ
Previous Post

ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ. ರಾಘವೇಂದ್ರರಾವ್

Next Post

ಎಲ್’ಪಿಜಿ ಸಿಲಿಂಡರ್ ಮೇಲೆ ರೂ.200 ಸಬ್ಸಿಡಿ: ಆದರೆ ಷರತ್ತು ಅನ್ವಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಲ್’ಪಿಜಿ ಸಿಲಿಂಡರ್ ಮೇಲೆ ರೂ.200 ಸಬ್ಸಿಡಿ: ಆದರೆ ಷರತ್ತು ಅನ್ವಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!