No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಿಲಿಕಾನ್ ಸಿಟಿಯ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿ’ನ ಆಶ್ರಯದಲ್ಲಿ ಸಾಹಿತ್ಯದ ಮೂಲಕ ಪರಿಸರ ಜಾಗೃತಿ

kalpa News by kalpa News
August 8, 2022
in ಬೆಂಗಳೂರು ನಗರ
0
ಸಿಲಿಕಾನ್ ಸಿಟಿಯ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿ’ನ ಆಶ್ರಯದಲ್ಲಿ ಸಾಹಿತ್ಯದ ಮೂಲಕ ಪರಿಸರ ಜಾಗೃತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಗರದ ಹೊಸಕೆರೆಹಳ್ಳಿ ಕೆರೆ ಪರಿಸರದಲ್ಲಿ ‘ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿ’ನ ಆಶ್ರಯದಲ್ಲಿ ಹೊಸಕೆರೆಹಳ್ಳಿ ಕೆರೆ ಪರಿಸರದಲ್ಲಿ “ಸಾಹಿತ್ಯದ ಮೂಲಕ ಪರಿಸರ ಜಾಗೃತಿ ಎಂಬ ವಿಶಿಷ್ಟ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಾಹಿತಿ ಎಚ್. ಎಸ್. ವೆಂಕಟೇಶ್ ಮೂರ್ತಿ ಸಾಹಿತ್ಯದ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, ಪ್ರಕೃತಿಗೆ ಗಾಸಿಮಾಡದಿರುವ ಜೀವನಕ್ರಮವನ್ನು ನಾವು ರೂಡಿಸಿಕೊಂಡಾಗ ಪ್ರಕೃತಿಯು ನಮ್ಮೊಂದಿಗೆ ಮಾತನಾಡಲೂ ಬಹುದು. ಇದು ಐತಿಹಾಸಿಕ ಸತ್ಯವೂ ಹೌದು. ಇತಿಹಾಸದ ಪುಟಗಳಲ್ಲಿ ಈ ಕುರಿತಾಗಿ ಇರುವ ಸತ್ಯಗಳನ್ನು ಬಿಡಿಸಿಟ್ಟರು. ಪ್ರಕೃತಿಯ ಉಳಿವು ಮನುಷ್ಯನ ಬದುಕಿಗೆ ಹೇಗೆ ಅನಿವಾರ್ಯ ಎಂಬ ಸತ್ಯವನ್ನು ಅವರು ಎಳೆ ಎಳೆಯಾಗಿ ವ್ಯಾಖ್ಯಾನಿಸಿ , ಪ್ರಕೃತಿಯನ್ನು ಉಳಿಸಲು ಸೂಕ್ಷ್ಮಮನಸ್ಸು ಬೇಕು ಎಂದರು.
ಕನಕಪುರ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಡಗಣಿ ವಿ ಗಣೇಶ ಮಾತನಾಡಿ, ಕೆಂಪೇಗೌಡರು ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ ಮಳೆ ನೀರು ಕೆರೆ ಸೇರಿ ಯಾವುದೇ ಕಾಲಕ್ಕೂ ಅಂತರ್ಜಲ ಕಡಮೆಯಾಗದಂತೆ ಹಾಗೂ ಕುಡಿಯುವ ನೀರು ಸದಾ ಲಭ್ಯವಾಗುವಂತೆ ಬೆಂಗಳೂರು ನಗರವನ್ನು ನಿರ್ಮಾಣ ಮಾಡಿದ್ದರು. ಆದರೆ ಇಂದಿನ ದಿನಗಳಲ್ಲಿ ನಾವು ಕೆರೆಗಳನ್ನು ಉಳಿಸಲು ಹಲವು ಹೆಜ್ಜೆಗಳನ್ನು ಇಡಬೇಕಾಗುತ್ತದೆ ಎಂದು ಉದಾಹರಣೆ ಸಹಿತವಾಗಿ ಅವರು ವಿವರಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಲ.ನ. ಶರ್ಮ ಮಾತನಾಡಿ, ಪ್ಲಾಸ್ಟಿಕ್ ಹಾಗೂ ಕಾಗದದ ವಸ್ತುಗಳನ್ನು ಕಡಿಮೆ ಉಪಯೋಗ ಮಾಡಬೇಕು. ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸದೇ ಹೋದರೆ ಮುಂದಿನ ದಿನಗಳಲ್ಲಿ ಅದರ ಘೋರ ಅಭಾವವನ್ನು ಎದುರಿಸಬೇಕಾದೀತು ಎಂದು ಅವರು ಎಚ್ಚರಿಸಿದರು.
ಅಭಾಸಾಪ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಹಣ್ಣು ನೀಡುವ ಸಸಿಗಳನ್ನು ಕೆರೆಯ ದಂಡೆಯಲ್ಲಿ ಸ್ಥಳೀಯರ ಸಹಭಾಗಿತ್ವದೊಂದಿಗೆ ನೆಡಲಾಯಿತು ಮತ್ತು ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಸವಿತಾ ಭಟ್ ಹಾಗೂ ಶಾರದಾ ಶ್ರೀ ಪಬ್ಲಿಕ್ ಶಾಲೆಯ ಪುಷ್ಪಾವತಿ ಅವರು ಭಾಗವಹಿಸಿದ್ದರು.

Also read: ಸ್ವಾತಂತ್ರ ಅಮೃತ ಮಹೋತ್ಸವ: ರ‍್ಯಾಲಿಯಲ್ಲಿ ಒಂದೇ ಬೈಕ್’ನಲ್ಲಿ ಸಾಗಿ ಬಂದ ಈಶ್ವರಪ್ಪ-ರಾಘವೇಂದ್ರ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಬೆಂಗಳೂರು ಮಹಾನಗರ ಸಂಯೋಜಕರಾದ ವಿಜಯಕುಮಾರ್ ಸ್ವಾಗತಿಸಿ ಬೆಂಗಳೂರು ಮಹಾನಗರದ ಕಾರ್ಯದರ್ಶಿಯಾದ ಶ್ರೀಕಂಠ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಕಾರ್ಯಕಾರಿಣಿ ಸದಸ್ಯ ವರುಣ್ ವಂದನಾರ್ಪಣೆ ಮಾಡಿದರು. ಬೆಂಗಳೂರು ಮಹಾನಗರ ಸಹಕಾರ್ಯದರ್ಶಿ ಕೃಷ್ಣಮೂರ್ತಿ ಜೋಯಿಸ್ ಉಪಸ್ಥಿತರಿದ್ದರು.
ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಾತಂತ್ರ ಅಮೃತ ಮಹೋತ್ಸವ: ರ‍್ಯಾಲಿಯಲ್ಲಿ ಒಂದೇ ಬೈಕ್’ನಲ್ಲಿ ಸಾಗಿ ಬಂದ ಈಶ್ವರಪ್ಪ-ರಾಘವೇಂದ್ರ

Next Post

ಕುಂದಾಪುರ: ವಿದ್ಯುತ್ ತಂತಿ ತಗುಲಿ ಜಾನುವಾರು ಸಾವು

kalpa News

kalpa News

Next Post
ಕುಂದಾಪುರ: ವಿದ್ಯುತ್ ತಂತಿ ತಗುಲಿ ಜಾನುವಾರು ಸಾವು

ಕುಂದಾಪುರ: ವಿದ್ಯುತ್ ತಂತಿ ತಗುಲಿ ಜಾನುವಾರು ಸಾವು

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL