No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸ್ತ್ರೀಯರಿಗೂ ಆಧ್ಯಾತ್ಮಿಕ ದೃಷ್ಟಿಯಿಂದ ಉನ್ನತಿ ಪಡೆಯಲು ಸಮಾನ ಅವಕಾಶ: ಶ್ವೇತಾ ಕ್ಲಾರ್ಕ್

ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ವತಿಯಿಂದ ಥೈಲ್ಯಾಂಡ್ ನಲ್ಲಿನ ಅಂತರಾಷ್ಟ್ರೀಯ ಪರಿಷತ್ತಿನಲ್ಲಿ ಶೋಧ ಪ್ರಬಂಧ ಮಂಡನೆ

kalpa News by kalpa News
May 1, 2023
in Special Articles
0
ಸ್ತ್ರೀಯರಿಗೂ ಆಧ್ಯಾತ್ಮಿಕ ದೃಷ್ಟಿಯಿಂದ ಉನ್ನತಿ ಪಡೆಯಲು ಸಮಾನ ಅವಕಾಶ: ಶ್ವೇತಾ ಕ್ಲಾರ್ಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಒಳ್ಳೆಯದು ಅಥವಾ ಕೆಟ್ಟ ವ್ಯಕ್ತಿತ್ವ ಇದು ನಮ್ಮ ಜೀವನದಲ್ಲಿನ ಆಧ್ಯಾತ್ಮಿಕ ಅಂಶಗಳಿಗೆ ಸಂಬಂಧಿತವಾಗಿರುತ್ತದೆ. ಉನ್ನತ ಆಧ್ಯಾತ್ಮಿಕ ಮಟ್ಟ ಇರುವ ಅಂದರೆ ಒಳ್ಳೆಯ ಸಾಧನೆ ಮಾಡುವ ನಾಯಕರು ನಿಸ್ವಾರ್ಥಿಯಾಗಿರುತ್ತಾರೆ ಮತ್ತು ಅವರು ಸಮಾಜದ ಒಳ್ಳೆಯದಕ್ಕಾಗಿ ಕಾರ್ಯ ಮಾಡುತ್ತಾರೆ. ತದ್ವಿರುದ್ಧ ಆಧ್ಯಾತ್ಮಿಕ ಮಟ್ಟ ಕಡಿಮೆ ಇರುವ ಎಂದರೆ ಸಾಧನೆ ಮಾಡದಿರುವ ನಾಯಕರಲ್ಲಿ ಇತರರ ಬಗ್ಗೆ ಕಡಿಮೆ ವಿಚಾರವಿರುತ್ತದೆ. ಸ್ತ್ರೀಯಾಗಿರಲಿ ಅಥವಾ ಪುರುಷರಾಗಿರಲಿ ಬಹುತೇಕ ನಾಯಕರು ಸಾಧನೆ ಮಾಡುವುದಿಲ್ಲ, ಆದ್ದರಿಂದ ಅವರು ನಕಾರಾತ್ಮಕತೆಯಿಂದ ಬೇಗನೆ ಪ್ರಭಾವಿತರಾಗುತ್ತಾರೆ. ಆದ್ದರಿಂದ ಅವರ ಕೃತಿ ಮತ್ತು ನಿರ್ಣಯವು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಆಧ್ಯಾತ್ಮಿಕ ಸಾಧನೆ ಮಾಡುವುದರಿಂದ ಸ್ತ್ರೀ ಮತ್ತು ಪುರುಷ ಇವರಿಬ್ಬರಲ್ಲಿಯೂ ಆಧ್ಯಾತ್ಮಿಕ ದೃಷ್ಟಿಯಿಂದ ಉನ್ನತಿಯಾಗಲು ಅಥವಾ ನಿಜವಾದ ಅರ್ಥದಲ್ಲಿ ನಾಯಕರಾಗಲು ಸಮ ಪ್ರಮಾಣದಲ್ಲಿ ಸಹಾಯವಾಗುತ್ತದೆ, ಎಂದು ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸೌ. ಶ್ವೇತಾ ಕ್ಲಾರ್ಕ್ ಇವರು ಪ್ರತಿಪಾದಿಸಿದರು.
ಸೌ. ಶ್ವೇತಾ ಕ್ಲಾರ್ಕ್ Shwetha Clark ಇವರು ಬ್ಯಾಂಕಾಕ್, ಥೈಲ್ಯಾಂಡ್ ನಲ್ಲಿ ‘ಟುಮಾರೋ ಪೀಪಲ್’ ಈ ಸಂಘಟನೆಯಿಂದ ಆಯೋಜಿಸಿದ್ದ ’14ನೇ ಮಹಿಳಾ ನೇತೃತ್ವ ಮತ್ತು ಸಕ್ಷಮತೆ ಪರಿಷತ್, 2023′ ( ಡಬ್ಲ್ಯೂ.ಎಲ್.ಇ.ಸಿ 2023l ) ಈ ಆನ್ಲೈನ್ ಅಂತರಾಷ್ಟ್ರೀಯ ಪರಿಷತ್ತಿನಲ್ಲಿ ಮಾತನಾಡುತ್ತಿದ್ದರು. ಈ ಪರಿಷತ್ತಿನಲ್ಲಿ ಸೌ. ಶ್ವೇತಾ ಇವರು, ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ವತಿಯಿಂದ ಅಧ್ಯಾತ್ಮವು ಮಹಿಳಾ ನಾಯಕಿಯರನ್ನು ಹೇಗೆ ಸಕ್ಷಮಗೊಳಿಸುತ್ತದೆ’ ಈ ವಿಷಯದ ಬಗ್ಗೆ ಶೋಧ ಪ್ರಬಂಧ ಮಂಡಿಸಿದರು. ಮಹರ್ಷಿ ಅದ್ಯಾತ್ಮ ವಿಶ್ವವಿದ್ಯಾಲಯದ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರು ಈ ಶೋಧ ಪ್ರಬಂಧದ ಲೇಖಕರಾಗಿದ್ದಾರೆ ಹಾಗೂ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಂಶೋಧನೆ ಗುಂಪಿನಲ್ಲಿನ ಸಾಧಕರಾದ ಶ್ರೀ. ಶಾನ್ ಕ್ಲಾರ್ಕ್ ಮತ್ತು ಸೌ. ಶ್ವೇತಾ ಕ್ಲಾರ್ಕ್ ಇವರು ಸಹಲೇಖಕರಾಗಿದ್ದಾರೆ.
ಸೌ. ಶ್ವೇತಾ ಈ ಸಮಯದಲ್ಲಿ ಮಾತನಾಡುತ್ತಾ, ಉನ್ನತ ಆಧ್ಯಾತ್ಮಿಕ ಮಟ್ಟ ಇರುವ ಸ್ತ್ರೀ ಪುರುಷರು ಮತ್ತು ಕಡಿಮೆ ಆಧ್ಯಾತ್ಮಿಕ ಮಟ್ಟ ಇರುವ ಸ್ತ್ರೀ ಪುರುಷರು ಹೀಗೆ ಎರಡು ಗುಂಪಿನಲ್ಲಿ ‘ಯೂನಿವರ್ಸಲ್ ಔರಾ ಸ್ಕ್ಯಾನರ್ (ಯುಎಎಸ್)’ ಮೂಲಕ ಪರೀಕ್ಷಣೆ ಮಾಡಲಾಯಿತು. ಉನ್ನತ ಆಧ್ಯಾತ್ಮಿಕ ಮಟ್ಟ ಇರುವ ಸ್ತ್ರೀ ಪುರುಷರಲ್ಲಿ ಸಕಾರಾತ್ಮಕ ಊರ್ಜೆಯ ಪ್ರಭಾವಲಯ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತದೆ, ಹಾಗೂ ಕಡಿಮೆ ಆಧ್ಯಾತ್ಮಿಕ ಮಟ್ಟ ಇರುವ ಸ್ತ್ರೀ ಪುರುಷರಲ್ಲಿ ನಕಾರಾತ್ಮಕ ಉರ್ಜೆಯ ಪ್ರಭಾವ ಕಂಡು ಬರುತ್ತದೆ. ಇನ್ನೊಂದು ಪರೀಕ್ಷಣೆಯಲ್ಲಿ ಕೇವಲ 30 ನಿಮಿಷ ನಾಮಜಪ ಮಾಡಿದ ನಂತರ ಸ್ತ್ರೀ ಪುರುಷರಲ್ಲಿನ ನಕಾರಾತ್ಮಕ ಉರ್ಜೆಯ ಪ್ರಭಾವಲಯ ಗಣನೀಯವಾಗಿ ಕಡಿಮೆಯಾಗಿರುವುದು ಕಂಡುಬಂತು. ಈ ಸಂಪೂರ್ಣ ಪ್ರಯೋಗದ ನಿಷ್ಕರ್ಷ ಮಂಡಿಸುವಾಗ ಸೌ. ಶ್ವೇತಾ ರವರು, ನಿಜವಾದ ಅರ್ಥದಲ್ಲಿ ನಾಯಕರಾಗಲು ಪ್ರತಿಯೊಬ್ಬರೂ ತಮ್ಮ ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆ ಮಾಡಿಕೊಂಡು ಆಧ್ಯಾತ್ಮಿಕ ದೃಷ್ಟಿಯಿಂದ ಸಾತ್ತ್ವಿಕ ಜೀವನ ನಡೆಸುವುದರ ಮೇಲೆ ಒತ್ತು ನೀಡುವುದು ಮಹತ್ವದ್ದಾಗಿದೆ ಎಂದರು.

http://kalpa.news/wp-content/uploads/2023/04/Christ-King-PU-College-Video-1.mp4

Kalahamsa Infotech private limited

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShwetha ClarkSpecial Articleಬೆಂಗಳೂರುಶ್ವೇತಾ ಕ್ಲಾರ್ಕ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಡ್ಡಾಯ ಮತದಾನ ಮಾಡಿ ತಮ್ಮ ಅತ್ಯಮೂಲ್ಯ ಹಕ್ಕು ಚಲಾಯಿಸಿ: ಡಿಸಿ ಕರೆ

Next Post

ಸಂಪೂರ್ಣ ಬಹುಮತದ ಸರ್ಕಾರಕ್ಕಾಗಿ ಬಿಜೆಪಿ ಅಭ್ಯಥಿಯನ್ನು ಬೆಂಬಲಿಸಿ: ಚಕ್ರವರ್ತಿ ಸೂಲಿಬೆಲೆ ಮನವಿ

kalpa News

kalpa News

Next Post
ಸಂಪೂರ್ಣ ಬಹುಮತದ ಸರ್ಕಾರಕ್ಕಾಗಿ ಬಿಜೆಪಿ ಅಭ್ಯಥಿಯನ್ನು ಬೆಂಬಲಿಸಿ: ಚಕ್ರವರ್ತಿ ಸೂಲಿಬೆಲೆ ಮನವಿ

ಸಂಪೂರ್ಣ ಬಹುಮತದ ಸರ್ಕಾರಕ್ಕಾಗಿ ಬಿಜೆಪಿ ಅಭ್ಯಥಿಯನ್ನು ಬೆಂಬಲಿಸಿ: ಚಕ್ರವರ್ತಿ ಸೂಲಿಬೆಲೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL