ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಆರ್ಯ ಈಡಿಗ ಸಮಾಜದ ನಿಯೋಗ ಶಾಸಕ ಹೆಚ್.ಹಾಲಪ್ಪ MLA Halappa ಹಾಗೂ ಇಂಧನ ಸಚಿವ ಸುನೀಲ್ ಕುಮಾರ್ Minister Sunil Kumar ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರನ್ನು ಭೇಟಿ ಮಾಡಿ “ಆರ್ಯ ಈಡಿಗ ಅಭಿವೃದ್ಧಿ ನಿಗಮ” ಸ್ಥಾಪನೆ ಮಾಡುವಂತೆ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಶೀಘ್ರದಲ್ಲಿ “ಆರ್ಯ ಈಡಿಗ ಅಭಿವೃದ್ಧಿ ನಿಗಮ” ಸ್ಥಾಪಿಸುವ ಘೋಷಣೆ ಮಾಡಿದರು. ನಿಟ್ಟೂರು ಬ್ರಹ್ಮರ್ಷಿ ನಾರಾಯಣ ಗುರು ಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ, ಮಾಜಿ ಶಾಸಕ ಬಿ. ಸ್ವಾಮಿರಾವ್ ಮತ್ತಿತರರು ಉಪಸ್ಥಿತರಿದ್ದರು.
Also read: ಹಂಪಿ, ಮೈಸೂರು ಇನ್ನಷ್ಟು ಅಭಿವೃದ್ದಿಗೆ ಸ್ವದೇಶ್ ದರ್ಶನ್ ಯೋಜನೆ ಸಹಕಾರಿ: ಸಚಿವೆ ಶಶಿಕಲಾ ಜೊಲ್ಲೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post