No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಸತಿ ರಹಿತ ನಿರಾಶ್ರಿತರಿಗೆ 60 ಘಟಕ ಸ್ಥಾಪನೆ: ಬಿಬಿಎಂಪಿ ವಿಶೇಷ ಆಯುಕ್ತ ದಯಾನಂದ

kalpa News by kalpa News
November 11, 2021
in ಬೆಂಗಳೂರು ನಗರ
0
ವಸತಿ ರಹಿತ ನಿರಾಶ್ರಿತರಿಗೆ 60 ಘಟಕ ಸ್ಥಾಪನೆ: ಬಿಬಿಎಂಪಿ ವಿಶೇಷ ಆಯುಕ್ತ ದಯಾನಂದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ನಗರದಲ್ಲಿ ವಸತಿ ರಹಿತ ನಿರಾಶ್ರಿತರಿಗೆ 60 ಘಟಕ ಸ್ಥಾಪನೆ ಮಾಡಲಾಗುವುದು ಎಂದು ವಿಶೇಷ ಆಯುಕ್ತ ದಯಾನಂದ ಮಾಹಿತಿ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬಿಬಿಎಂಪಿ ವ್ಯಾಪ್ತಿಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಹಾಗೂ ಇಂಪ್ಯಾಕ್ಟ್ ಇಂಡಿಯಾ ಕನ್ಸೋರ್ಟಿಯಂ ಸಹಯೋಗದಲ್ಲಿ ನಗರ ವಸತಿ ರಹಿತರ ಆಶ್ರಯ ಉಪ ಘಟಕದ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರವನ್ನು ಬಿಬಿಎಂಪಿ ಕಲ್ಯಾಣ ಮತ್ತು ಆಡಳಿತ ವಿಶೇಷ ಆಯುಕ್ತ ಕೆ.ಎ.ದಯಾನಂದ, ಸಹಾಯಕ ಆಯುಕ್ತರಾದ ರಾಜೇಶ್ವರಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ದಯಾನಂದ ಮಾತನಾಡಿ, ಬೆಂಗಳೂರಿನಲ್ಲಿ ಈಗಾಗಲೇ 14 ನಿರಾಶ್ರಿತರ ವಸತಿ ತಾಣಗಳನ್ನು ನಿರ್ಮಿಸಲಾಗಿದೆ. ಇನ್ನೂ 60 ಘಟಕಗಳ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಅನುಮತಿ ಸಿಕ್ಕಿದ್ದು ಸದ್ಯದಲೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಸ್ವತಂತ್ರ ನಿಷ್ಪಕ್ಷಪಾತ ಸಮಿತಿಯ ಸದಸ್ಯ, ವಕೀಲ ಟಿ.ವಿ.ನರಸಿಂಹಪ್ಪ ಮಾತನಾಡಿ, ಬಿಬಿಎಂಪಿ ಅಧಿಕಾರಿಗಳು ನ್ಯಾಯಾಲಯ ಆದೇಶಗಳನ್ನು ಉಲಂಘನೆ ಮಾಡಬಾರದು.‌ ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನಲ್ಲಿ ಇಂತಿಷ್ಟು ವಸತಿ ಘಟಕಗಳು ಇರಬೇಕೆಂದು ಹೇಳಲಾಗಿದೆ ಅದನ್ನು ಅಧಿಕಾರಿಗಳು ಪಾಲನೆ ಮಾಡಬೇಕು. ನ್ಯಾಯಾಲಯ ಆದೇಶದಂತೆ 80 ರಷ್ಟು ನಿರಾಶ್ರಿತರ ವಸತಿ ಘಟಕಗಳು ಇರಬೇಕೆಂದು ತಿಳಿಸಲಾಗಿದೆ ಆದರೆ ಕೇವಲ 14 ಘಟಕಗಳು ಕಾರ್ಯನಿರ್ವಹಿಸುತ್ತಿವೆ. ನಿರಾಶ್ರಿತರ ಘಟಕಗಳಿಗೆ ಬೇಕಾದ ಮೂಲಸೌಕರ್ಯ ಗಳನ್ನು ಒದಗಿಸಬೇಕು ಎಂದು ಹೇಳಿದರು.

ಕಾರ್ಯಕ್ರಮ ತಜ್ಞ ಎನ್. ಮಂಜುನಾಥ್ ಮಾತನಾಡಿ, ಸೂರಿಲ್ಲದ ನಿರಾಶ್ರಿತರಿಗೆ ಆಶ್ರಯ ನೀಡುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ. ಬೆಂಗಳೂರಿನಲ್ಲಿ 87 ನಿರಾಶ್ರಿತರ ಘಟಕಗಳನ್ನು ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ ಅದರಂತೆ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಇಂಪ್ಯಾಕ್ಟ್ ಇಂಡಿಯಾದ ಯೋಜನಾ ವ್ಯವಸ್ಥಾಪಕ ರಾಮಚಂದ್ರಪ್ಪ ಹೆಚ್.ಟಿ. ಮಾತನಾಡಿ, ನ್ಯಾಯಾಲಯದ ಆದೇಶದಂತೆ ವಸತಿರಹಿತ ನಿರಾಶ್ರಿತರಿಗೆ ಬೆಂಗಳೂರು ಸೇರಿ ರಾಜ್ಯದೆಲ್ಲಡೆ ಆಶ್ರಯ ಘಟಕಗಳನ್ನು ಸ್ಥಾಪಿಸುವುದು ಪ್ರಮುಖ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಇಂಪ್ಯಾಕ್ಟ್ ಸಂಸ್ಥೆ ಕೆಲಸ ನಿರ್ವಹಿಸುತ್ತದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBBMPKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೃಹತ್ ಬೆಂಗಳೂರು ಮಹಾನಗರ ಪಾಲಿಕೆಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ, ಸೌಹಾರ್ದತೆ ಅವಶ್ಯಕ: ಜ್ಯೋತಿ ಪ್ರಕಾಶ್ ಅಭಿಪ್ರಾಯ

Next Post

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಪ್ರಧಾನಿ ನರೇಂದ್ರ ಮೋದಿ ಭೇಟಿ

kalpa News

kalpa News

Next Post
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಪ್ರಧಾನಿ ನರೇಂದ್ರ ಮೋದಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - ಪ್ರಧಾನಿ ನರೇಂದ್ರ ಮೋದಿ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!