No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನ್ಯಾಯಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ: ವಿಧುಶೇಖರ ಭಾರತೀ ಸ್ವಾಮೀಜಿ

ಶ್ರೀ ಚರಣ್‌ ಸೌಹಾರ್ದ್‌ ಕೋ-ಆಪರೇಟೀವ್‌ ಬ್ಯಾಂಕ್‌ ನ ರಜತ ಮಹೋತ್ಸವದಲ್ಲಿ ಆಶೀರ್ವಚನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 14, 2022
in ಬೆಂಗಳೂರು ನಗರ
0
ನ್ಯಾಯಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ: ವಿಧುಶೇಖರ ಭಾರತೀ ಸ್ವಾಮೀಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಒಳ್ಳೆಯ ಮಾರ್ಗದಲ್ಲಿ ಸಂಪಾದಿಸಿರುವ ಹಣ ಎಂದಿಗೂ ಸುರಕ್ಷಿತವಾಗಿರುತ್ತದೆ. ಇಂತಹ ನ್ಯಾಯ ಮಾರ್ಗ ಅನುಸರಿಸಿಕೊಂಡು ಚರಣ್‌ ಬ್ಯಾಂಕ್‌ ಮುಂದುವರೆಯುತ್ತಿದೆ ಎಂದು ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು Vidhushekara Bharathi Swamiji ಅಭಿಪ್ರಾಯಪಟ್ಟರು.

ಶಂಕರ ಮಠದ ಶ್ರೀ ಭಾರತೀ ತೀರ್ಥ ಸಭಾಭವನದಲ್ಲಿ ಭಾನುವಾರ ನಡೆದ ಬ್ಯಾಂಕಿನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಗುರುಗಳ ಪರಮ ಅನುಗ್ರಹದಿಂದ ಶ್ರೀ ಚರಣ್‌ ಸೌಹಾರ್ದ ಕೋ-ಆಪರೇಟಿವ್‌ ಬ್ಯಾಂಕ್‌ ಎಲ್ಲಾ ರೀತಿಯಲ್ಲಿ ಅಭಿವೃದ್ದಿ ಹೊಂದುವ ಮೂಲಕ ಗ್ರಾಹಕರ ವಿಶ್ವಾಸವನ್ನು ಗಳಿಸಿದೆ. ಈ ಪ್ರಪಂಚದಲ್ಲಿ ದೇವಸ್ಥಾನಕ್ಕೆ ಹೋಗದಿರುವ ಮನುಷ್ಯರನ್ನು ನೋಡಬಹುದು. ಆದರೆ, ಬ್ಯಾಂಕಿಗೆ ಹೋಗದಿರುವವರನ್ನು ನೋಡುವುದು ಕಷ್ಟ. ಹಣ ಸುರಕ್ಷಿತವಾಗಿ ಇರುತ್ತೆ ಮತ್ತು ಅದು ವೃದ್ದಿಯಾಗಿ ನನಗೆ ಉಪಯೋಗಕ್ಕೆ ಬರುತ್ತದೆ ಎಂಬ ಆಶಯದಿಂದ ಬ್ಯಾಂಕಿನಲ್ಲಿ ಜನರು ಹಣ ಇಡುತ್ತಾರೆ. ಪ್ರತಿನಿತ್ಯ ತುಂಬ ಕಷ್ಟಪಟ್ಟು ಜನರು ಒಂದೊಂದು ರೂಪಾಯಿ ಸಂಗ್ರಹಿಸಿದ ಹಣವನ್ನು ಸಾವಿರಾರು ಗ್ರಾಹಕರು ನಮ್ಮ ಚರಣ್‌ ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದಾರೆ. ಗ್ರಾಹಕರು ಇಟ್ಟಿರುವ ಕೋಟ್ಯಾಂತರ ಹಣ ಬ್ಯಾಂಕಿನಲ್ಲಿ ಸುರಕ್ಷಿತವಾಗಿದೆ. ಎಲ್ಲಾ ಸಿಬ್ಬಂದಿ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಈ ಬ್ಯಾಂಕ್‌ ವಿಶೇಷವಾಗಿ ಬೆಳೆಯುತ್ತಿದೆ ಎಂದು ಶ್ರೀಗಳು ತಿಳಿಸಿದರು.

ನ್ಯಾಯಮಾರ್ಗದಲ್ಲಿ ಸಂಪಾದಿಸುವಂತಹ ಹಣ ಎಂದಿಗೂ ಸುರಕ್ಷಿತವಾಗಿರುತ್ತದೆ. ನ್ಯಾಯಯುತ ಮಾರ್ಗದಲ್ಲಿ ನಡೆಸುವಂತಹ ಸಂಸ್ಥೆಗಳು ತಮ್ಮ ಗ್ರಾಹಕರಿಗೂ ಉತ್ತಮ ಲಾಭ ತಂದುಕೊಡುತ್ತವೆ. ಅಂತಹ ಬ್ಯಾಂಕುಗಳಲ್ಲಿ ಇಟ್ಟಿರುವಂತಹ ಹಣವೂ ಸುರಕ್ಷಿತವಾಗಿರುತ್ತದೆ. ಚರಣ್‌ ಬ್ಯಾಂಕ್‌ ನ್ಯಾಯಯುತವಾದ ಮಾರ್ಗ ಅನುಸರಿಸಿಕೊಂಡು ಮುನ್ನಡೆಯುತ್ತಿದ್ದು ಅಭಿವೃದ್ದಿ ಹೊಂದುತ್ತಿದೆ ಎಂದು ಹೇಳಿದರು.

ಶೃಂಗೇರಿ ಮಠದ ಆಡಳಿತಾಧಿಕಾರಿ ಹಾಗೂ ಪದ್ಮಶ್ರೀ ಪುರಸ್ಕೃತ ಡಾ.ವಿ.ಆರ್‌ ಗೌರಿಶಂಕರ್‌ ಮಾತನಾಡಿ, ಯಾವುದೇ ಬ್ಯಾಂಕುಗಳು ಚೆನ್ನಾಗಿ ನಡೆಯಬೇಕಾದರೆ ಗ್ರಾಹಕರ ಪಾತ್ರ ಅತಿ ಮುಖ್ಯ. ಇದೇ ನಿಟ್ಟಿನಲ್ಲಿ ಶ್ರೀ ಚರಣ್‌ ಸೌಹಾರ್ದ ಕೋ-ಆಪರೇಟಿವ್‌ ಬ್ಯಾಂಕ್‌ ಸಾವಿರಾರು ಗ್ರಾಹಕರು ವಿಶ್ವಾಸ ಗಳಿಸುವ ಮೂಲಕ ವೇಗವಾಗಿ ಅಭಿವೃದ್ದಿಯಾಗಿದೆ. ಬ್ಯಾಂಕ್‌ ಆರಂಭವಾಗಿ 25 ವರ್ಷವಾಗಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಇನ್ನೂ ಎತ್ತರಕ್ಕೆ ಬೆಳೆಯುವ ಮೂಲಕ ನೂರಾರು ವರ್ಷಗಳ ಗ್ರಾಹಕರ ಉತ್ತಮ ಸೇವೆಗೆ ಚರಣ್‌ ಬ್ಯಾಂಕ್ ಸದಾ ಸಿದ್ದವಿದೆ ಎಂದು ತಿಳಿಸಿದರು.

ಚರಣ್‌ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಶ್ರೀ ಬಿ.ವಿ ದ್ವಾರಕಾನಾಥ್‌, ಉಪಾಧ್ಯಕ್ಷೆ ಶ್ರೀಮತಿ ಶುಭಪ್ರದಾ ಮತ್ತು ಬ್ಯಾಂಕಿನ ನಿರ್ದೇಶಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaVidhushekara Bharathi Swamijiಬೆಂಗಳೂರುಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು
Share204Tweet123Send
Previous Post

ಡಿ.ಎಚ್. ಶಂಕರಮೂರ್ತಿ, ಭ.ಮ. ಶ್ರೀಕಂಠ ಸೇರಿ ಆರು ಸಾಧಕರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್

Next Post

ಸಿಎಂ ಬೊಮ್ಮಾಯಿ ಮಕ್ಕಳಂತೆ ಗಳಗಳನೆ ಕಣ್ಣೀರು ಹಾಕಿದ್ದು ಏಕೆ? ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿಎಂ ಬೊಮ್ಮಾಯಿ ಮಕ್ಕಳಂತೆ ಗಳಗಳನೆ ಕಣ್ಣೀರು ಹಾಕಿದ್ದು ಏಕೆ? ಇಷ್ಟಕ್ಕೂ ನಡೆದಿದ್ದೇನು?

ಸಿಎಂ ಬೊಮ್ಮಾಯಿ ಮಕ್ಕಳಂತೆ ಗಳಗಳನೆ ಕಣ್ಣೀರು ಹಾಕಿದ್ದು ಏಕೆ? ಇಷ್ಟಕ್ಕೂ ನಡೆದಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL