No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ: ಮಹಾಂತೇಶ ಬೀಳಗಿ

kalpa News by kalpa News
November 29, 2024
in ಬೆಂಗಳೂರು ನಗರ
0
ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ: ಮಹಾಂತೇಶ ಬೀಳಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇಲೆಕ್ಟ್ರಿಕ್‌ ವಾಹನಗಳ #Electric Vehicle ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಬೆಸ್ಕಾಂ #BESCOM ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, “ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನಿರ್ದೇಶನದಂತೆ ಸಚಿವಾಲಯದ ನೌಕರಿಗಾಗಿಯೇ 2025ರ ಜನವರಿಯಲ್ಲಿ ವಿಶೇಷ ಇವಿ ಮೇಳ ಆಯೋಜಿಸಲಾಗುವುದು. ಇಂಧನ ಸಚಿವ ಕೆ.ಜೆ.ಜಾರ್ಜ್‌, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಮೇಳ ನಡೆಯಲಿದೆ” ಎಂದರು.
“ಇವಿ ದ್ವಿಚಕ್ರ ವಾಹನ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಇವಿ ವಾಹನಗಳ ಬಳಕೆಯ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಜತೆಗೆ ಸರ್ಕಾರಿ ನೌಕರರು, ವಿಶೇಷವಾಗಿ ಸಚಿವಾಲಯ ನೌಕರರಿಗೆ ಮಾರಾಟಗಾರರಿಂದ ರಿಯಾಯ್ತಿ ದರದಲ್ಲಿ ಇವಿ ದ್ವಿಚಕ್ರ ವಾಹನಗಳನ್ನು ಒದಗಿಸುವುದು ಈ ಮೇಳದ ಉದ್ದೇಶವಾಗಿದೆ. ಪ್ರದರ್ಶನ ಸ್ಥಳದಲ್ಲೇ ಪ್ರಾಯೋಗಿಕವಾಗಿ ವಾಹನ ಓಡಿಸಲು ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

Also read: ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

“ಏರುತ್ತಿರುವ ವಾಹನಗಳ ಇಂಧನ ದರ, ನಗರದ ವಾಯುಮಾಲಿನ್ಯ ತಡೆಗೆ ಇವಿ ವಾಹನಗಳ ಬಳಕೆಯೇ ಪರಿಹಾರ. ಇಲೆಕ್ಟ್ರಿಕ್‌ ವಾಹನಗಳಿಗೆ ರಸ್ತೆ ತೆರಿಗೆ ಸಹ ಇರುವುದಿಲ್ಲ. ಸಚಿವಾಯ ನೌಕರರಿಗೆ ಡೌನ್‌ಪೇಮೆಂಟ್‌ ಇಲ್ಲದೇ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವೂ ದೊರೆಯಲಿದೆ. ಮೇಳದಲ್ಲಿ ಭಾಗವಹಿಸಲು ಇವಿ ಸಂಸ್ಥೆಗಳು ಆಸಕ್ತಿ ತೋರಿದ್ದು, ಈ ಮಾರಾಟ ಕೇವಲ ಮೇಳಕ್ಕೆ ಸೀಮಿತವಾಗಿರದೇ ಮುಂದಿನ ದಿನಗಳಲ್ಲೂ ವಿಶೇಷ ಮಾರಾಟ ಮುಂದುವರಿಸಲಿದ್ದಾರೆ” ಎಂದು ವಿವರಿಸಿದರು.

“ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಇಂಧನ ಇಲಾಖೆ ಅಗತ್ಯ ಮೂಲ ಸೌಕರ್ಯ ಒದಗಿಸಿದೆ. ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿರುವುದನ್ನು ಸ್ಮರಿಸಬಹುದು. ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇವಿ ವಾಹನಗಳ ಬಳಕೆದಾರರು ಚಾರ್ಚಿಂಗ್ ಸ್ಟೇಷನ್‌ ಹಾಗೂ ಇವಿ ಮಿತ್ರ ಆ್ಯಪ್‌ ಪ್ರಯೋಜನ ಪಡೆಯುವಂತೆ ವಿನಂತಿಸುತ್ತೇನೆ” ಎಂದರು.

ವಿಶೇಷ ಇವಿ ಮೇಳ ಆಯೋಜಿಸುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್‌ ಸಂಗಾ, ಮೇಳಕ್ಕೆ ಸಂಘದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಹೆಚ್.ಜೆ. ರಮೇಶ್‌, ಹಿರಿಯ ಅಧಿಕಾರಿಗಳು, ಸಚಿವಾಲಯ ನೌಕರರ ಸಂಘದ ಪದಾಧಿಕಾರಿಗಳು, ಇವಿ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: BangaloreBESCOMElectric vehicleKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಇಲೆಕ್ಟ್ರಿಕ್‌ ವಾಹನಬೆಂಗಳೂರುಬೆಸ್ಕಾಂ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

Next Post

ಮೂತ್ರ ವಿಸರ್ಜನೆಗೆ ತೆರಳಿದ ವೇಳೆ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ದುರ್ಮರಣ

kalpa News

kalpa News

Next Post
ಮೂತ್ರ ವಿಸರ್ಜನೆಗೆ ತೆರಳಿದ ವೇಳೆ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ದುರ್ಮರಣ

ಮೂತ್ರ ವಿಸರ್ಜನೆಗೆ ತೆರಳಿದ ವೇಳೆ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ದುರ್ಮರಣ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!