ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧವಾಗಿದ್ದು ಈ ಕುರಿತು ಸಾರ್ವಜನಿಕರು, ಪೋಷಕರು ಹಾಗೂ ಉದ್ದಿಮೆದಾರರಿಗೆ ಈ ಕುರಿತ ಜಾಗೃತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಅವರು ಇಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಎಂ.ಜಿ ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
Also read: ಗುತ್ತಿಗೆದಾರರಿಗೆ ಎಲ್‌ಒಸಿ ಕೊಡಲು 5% ಫಿಕ್ಸ್! ಕಾಂಗ್ರೆಸ್ ವಿರುದ್ಧ ಹೆಚ್‌ಡಿಕೆ ಆರೋಪ

ವರದಿ: ಡಿ.ಎಲ್. ಹರೀಶ್, ಬೆಂಗಳೂರು











Discussion about this post