Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಪುಸ್ತಕ ನೀಡಿ ಬೀಳ್ಕೊಡುಗೆ…

August 25, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಹತ್ತು ದಿನಗಳಿಂದ ರಾಜ್ಯ ಪ್ರವಾಸದಲ್ಲಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ರಾಜ್ಯ ಪ್ರವಾಸ ಮುಗಿಸಿ ಇಂದು ದೆಹಲಿಗೆ ತೆರಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಇಂದು ಬೆಳಗ್ಗೆ 9.30ಕ್ಕೆ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಉಪರಾಷ್ಟ್ರಪತಿಗಳು ದೆಹಲಿಗೆ ತೆರಳಿದರು. ಈ ಸಂದರ್ಭದಲ್ಲಿ ಅವರನ್ನು ಬೀಳ್ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವೆಂಕಯ್ಯ ನಾಯ್ಡು ಅವರಿಗೆ ಒಂದು ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು.


ಸರ್ಕಾರಿ ಕಾರ್ಯಕ್ರಮದಲ್ಲಿ ಹೂಗುಚ್ಛ ನೀಡುವ ಪದ್ದತಿಗೆ ಸಿಎಂ ಬೊಮ್ಮಾಯಿರವರು, ಹಾರ ತುರಾಯಿ ಬದಲಾಗಿ ಪುಸ್ತಕಗಳನ್ನು ನೀಡಬೇಕು ಎಂಬ ಆದೇಶ ನೀಡಿದ್ದರು. ಅದರಂತೆ ಹತ್ತು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದ ವೆಂಕಯ್ಯ ನಾಯ್ಡು ಅವರಿಗೆ ಸಿಎಂ ಪ್ರೈಡ್ ಆಂಡ್ ಪ್ರಿಜುಡಿಸ್ ಎಂಬ ಪುಸ್ತಕವನ್ನು ಉಡುಗೊರೆಯಾಗಿ ನೀಡಿದ್ದಾರೆ.


ಜೇನ್ ಆಸ್ಟೆನ್ ಬರೆದಿರುವ ಈ ಪುಸ್ತಕ ಪ್ರಸಿದ್ದ ಕಾದಂಬರಿಯಾಗಿದೆ. ಈ ಪುಸ್ತಕವನ್ನು ಉಪರಾಷ್ಟ್ರಪತಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಂಸದ ಪಿ.ಸಿ. ಮೋಹನ್ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState NewsVice president Venkaiah Naiduಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು‌ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ: ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಸಂಗಮೇಶ್ವರ್ ಚಾಲನೆ

Next Post

ಭದ್ರಾವತಿ ನಗರಸಭೆ ಚುನಾವಣೆ: ಗ್ರಾಮಾಂತರ ಯುವ ಕಾಂಗ್ರೆಸ್ ಮತಯಾಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ನಗರಸಭೆ ಚುನಾವಣೆ: ಗ್ರಾಮಾಂತರ ಯುವ ಕಾಂಗ್ರೆಸ್ ಮತಯಾಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!