No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಫೆಬ್ರವರಿ 29 ರಿಂದ ಮಾರ್ಚ್ 7: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
January 4, 2024
in ಬೆಂಗಳೂರು ನಗರ
0
ಫೆಬ್ರವರಿ 29 ರಿಂದ ಮಾರ್ಚ್ 7: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.
ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ 29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದೆ ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ ಎಂದರು.

ಸಂಘಟನಾ ಸಮಿತಿ ಸಭೆಯ ಜೊತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತರರಾಷ್ಟ್ರಿಯ ಚಲನಚಿತ್ರೋತ್ಸವದ ಉದ್ಘಾಟನೆಯಾಗುತ್ತಿತ್ತು. ದೇಶವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತರರಾಷ್ಟ್ರಿಯ ಚಲನಚಿತ್ರೋತ್ಸವ ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿಗೆ ಮುಖ್ಯಮಂತ್ರಿಗಳಿಂದ ಚಾಲನೆ

Next Post

ಕರಸೇವಕರ ಬಂಧನ | ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಕರಸೇವಕರ ಬಂಧನ | ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!