ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ #Nirmala Seetharaman ಅವರನ್ನು ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು.
Also read: ಬಡವರ ಅನ್ನ ಕಸಿಯುತ್ತಿರುವ ಇದು ಜನ ವಿರೋಧಿ ಸರ್ಕಾರ: ಬಸವರಾಜ ಬೊಮ್ಮಾಯಿ
ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post