No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹಬ್ಬದ ಸೀಸನ್‍ನಲ್ಲಿ ಜವಾಬ್ದಾರಿಯುತ ಬಳಕೆಯನ್ನು ಹೆಚ್ಚಿಸಲು ಸುಸ್ಥಿರ ಮೌಲ್ಯ ಜಾಲಕ್ಕೆ ಫ್ಲಿಪ್‍ಕಾರ್ಟ್ ಉತ್ತೇಜನ

kalpa News by kalpa News
September 30, 2021
in ಬೆಂಗಳೂರು ನಗರ
0
ಹಬ್ಬದ ಸೀಸನ್‍ನಲ್ಲಿ ಜವಾಬ್ದಾರಿಯುತ ಬಳಕೆಯನ್ನು ಹೆಚ್ಚಿಸಲು ಸುಸ್ಥಿರ ಮೌಲ್ಯ ಜಾಲಕ್ಕೆ ಫ್ಲಿಪ್‍ಕಾರ್ಟ್ ಉತ್ತೇಜನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ದೇಶೀಯ ಇ-ಕಾಮರ್ಸ್ ಕಂಪನಿ ಫ್ಲಿಪ್‍ಕಾರ್ಟ್ ವಿತರಣಾ ಜಾಲಕ್ಕೆ ಸೇರ್ಪಡೆಯಾಗುತ್ತಿರುವ ಮಾರಾಟಗಾರರು, ರೀಟೇಲರ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಕಂಪನಿಯ ತಂಡಗಳ ಅವಿರತ ಶ್ರಮದಿಂದಾಗಿ ಪ್ಲಾಸ್ಟಿಕ್ ಹೊರತಾದ ಪ್ಯಾಕೇಜಿಂಗ್‍ಗಳಿಗೆ ಪರ್ಯಾಯ ಸುಸ್ಥಿರವಾದ ಪ್ಯಾಕೇಜಿಂಗ್ ವ್ಯವಸ್ಥೆಯ ಅಳವಡಿಕೆಯ ಪ್ರಮಾಣವೂ ಹೆಚ್ಚಾಗತೊಡಗಿದೆ. ಸುಸ್ಥಿರವಾದ ಪ್ಯಾಕೇಜಿಂಗ್ ಪರ್ಯಾಯಗಳನ್ನು ಮಾರಾಟಗಾರ ಪಾಲುದಾರರೊಂದಿಗೆ ಬಾಳಿಕೆ, ಗಾತ್ರ ಮತ್ತು ವೆಚ್ಚದ ದಕ್ಷತೆಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗುತ್ತಿದೆ.


ವೇಳೆ ಬರುವ ಆರ್ಡರ್‌ಗಳನ್ನು ಕ್ಷಿಪ್ರವಾಗಿ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಫ್ಲಿಪ್‍ಕಾರ್ಟ್ ದೇಶದ 90 ನಗರಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ಎಲೆಕ್ಟ್ರಿಕ್ ವಾಹನಗಳನ್ನು ಬಳಸುತ್ತಿದೆ. 2030 ರ ವೇಳೆಗೆ ಕಂಪನಿಯು ತನ್ನ ವಿತರಣಾ ಜಾಲದಲ್ಲಿ 25,000 ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡುವ ಮೂಲಕ ಸಂಪೂರ್ಣವಾಗಿ ಅಂದರೆ ಶೇ.100 ರಷ್ಟು ಎಲೆಕ್ಟ್ರಿಕ್ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸುವ ತನ್ನ ಬದ್ಧತೆಯನ್ನು ಪೂರೈಸುವತ್ತ ಹೆಜ್ಜೆ ಇಟ್ಟಿದೆ. ಇದು ಹವಾಮಾನ ಸಮೂಹದ ಇವಿ100 ಅಭಿಯಾನದ ಭಾಗವಾಗಿದ್ದು, ಅದರಂತೆ ಶೇ.100 ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡುವ ನಿಟ್ಟಿನಲ್ಲಿ ಸಾಗಿದೆ.

ಈ ಬಗ್ಗೆ ಮಾತನಾಡಿದ ಸಂಸ್ಥೆಯ ಸುಸ್ಥಿರತೆ ಮತ್ತು ಸಾಮಾಜಿಕ ಹೊಣೆಗಾರಿಕೆ ವಿಭಾಗದ ಮುಖ್ಯಸ್ಥ ಮಹೇಶ್ ಪ್ರತಾಪ್ ಸಿಂಗ್ ಅವರು, “ಹಬ್ಬದ ಸೀಸನ್ ಎನ್ನುವುದು ನಮ್ಮ ಎಲ್ಲಾ ಪಾಲುದಾರರಿಗೆ ಪ್ರಗತಿಪರವಾದ ಮೌಲ್ಯವನ್ನು ಸೃಷ್ಟಿಸುವಂತಹದ್ದು. ಅಲ್ಲದೇ, ನಮ್ಮ ಪ್ರತಿ ಗ್ರಾಹಕರಿಗೆ ಪ್ರತಿ ಆರ್ಡರ್‍ನೊಂದಿಗೆ ಸಮರ್ಥನೀಯವಾದ ಹಬ್ಬದ ಸೀಸನ್ ಅನ್ನು ತರುವ ಭರವಸೆಯನ್ನು ನೀಡಲು ನಮಗೆ ಹೆಮ್ಮೆ ಎನಿಸುತ್ತದೆ. ಈ ಹಬ್ಬದ ಸೀಸನ್‍ನಲ್ಲಿ ನಮ್ಮ ಸಾವಿರಾರು ವಿತರಣಾ ಪ್ರತಿನಿಧಿಗಳು 90 ನಗರಗಳ ಪಿನ್‍ಕೋಡ್‍ಗಳಲ್ಲಿ 2000 ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳ ಮೂಲಕ ಸಾವಿರಾರು ಉತ್ಪನ್ನಗಳನ್ನು ವಿತರಣೆ ಮಾಡಲಿದ್ದಾರೆ. ಇದು ನಮ್ಮ ಕಟ್ಟಕಡೆಯ ಗ್ರಾಹಕರಿಗೂ ಉತ್ಪನ್ನಗಳನ್ನು ತಲುಪಿಸುವ ನಿಟ್ಟಿನಲ್ಲಿ ಶೇ.100 ಕ್ಕೆ ನೂರರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡುವ ನಮ್ಮ ಗುರಿಯತ್ತ ಹೆಜ್ಜೆ ಇಟ್ಟಿರುವುದಾಗಿದ್ದು, ನಮಗೆ ಸಂತಸ ತಂದಿದೆ. ಬೆಂಗಳೂರು, ದೆಹಲಿ/ಎನ್‍ಸಿಆರ್, ಮುಂಬೈ, ಚೆನ್ನೈ, ವೈಧಾನ್, ಹೈದ್ರಾಬಾದ್, ವಿಡಿಶಾ, ಶಾಜಾಪುರ, ಝಬುಆ, ಪುಣೆ, ಸೊನಾಯ್, ಮೈಸೂರು, ರಾಂಪುರ, ಥಾಣೆ ಮತ್ತು ಫರಿದಾಬಾದ್ ಸೇರಿದಂತೆ ಇನ್ನಿತರೆ ನಗರಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸುತ್ತಿದ್ದೇವೆ. ಇದಲ್ಲದೇ, ಹಬ್ಬದ ಸಂದರ್ಭದಲ್ಲಿ ವಿತರಣಾ ಜಾಲದಲ್ಲಿ ಒಂದು ಬಾರಿ ಬಳಕೆ ಮಾಡುವಂತಹ ಪ್ಲಾಸ್ಟಿಕ್ ಅನ್ನು ಮುಕ್ತಗೊಳಿಸಲಿದ್ದೇವೆ’’ ಎಂದು ತಿಳಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreFlipcartKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಫ್ಲಿಪ್‍ಕಾರ್ಟ್ಬೆಂಗಳೂರು
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೈಂದೂರು: ನ್ಯಾಯಾಲಯ ಕಟ್ಟಡಕ್ಕೆ ಶಾಸಕ ಸುಕುಮಾರ್ ಶೆಟ್ಟಿ ಸ್ಥಳ ಪರಿಶೀಲನೆ

Next Post

ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಚಿವ ಈಶ್ವರಪ್ಪ ಚಾಲನೆ

kalpa News

kalpa News

Next Post
ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಚಿವ ಈಶ್ವರಪ್ಪ ಚಾಲನೆ

ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಚಿವ ಈಶ್ವರಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL