No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಅತಿಥಿ ಶಿಕ್ಷಕರು/ಉಪನ್ಯಾಸಕರ ವೇತನ ಪರಿಷ್ಕರಣೆಗೆ ಶಾಸಕ ಡಾ. ಧನಂಜಯ ಸರ್ಜಿ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 9, 2024
in ಬೆಳಗಾವಿ
0
ಅತಿಥಿ ಶಿಕ್ಷಕರು/ಉಪನ್ಯಾಸಕರ ವೇತನ ಪರಿಷ್ಕರಣೆಗೆ ಶಾಸಕ ಡಾ. ಧನಂಜಯ ಸರ್ಜಿ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ವೇತನವನ್ನು ಪರಿಷ್ಕೃತಗೊಳಿಸುವಂತೆ ಶಾಸಕ ಡಾ. ಧನಂಜಯ ಸರ್ಜಿ #Dr. Dananjaya Sarji ಅವರು ಸರಕಾರವನ್ನು ಒತ್ತಾಯಿಸಿದರು.

16ನೇ ಚಳಿಗಾಲದ ವಿಧಾನ ಪರಿಷತ್ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆ ಧ್ವನಿ ಎತ್ತಿದ ಅವರು, ಕಾರ್ಮಿಕ ಕಾಯಿದೆಯ ಪ್ರಕಾರವಾದರೂ ವೇತನವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಒಟ್ಟು 48, 657 ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಎಸ್ ಎಸ್ ಎಲ್ ಸಿ ಮುಗಿಸಿ ಗ್ರೂಪ್ ಡಿ ಆಗಿಯೋ, ಸೆಕ್ಯುರಿಟಿ ಆಗಿಯೋ ಅಥವಾ ಅಟೆಂಡರ್ ಆಗಿಯೋ ಕೆಲಸ ಮಾಡಿದರೂ ಕನಿಷ್ಠ 17,500 ರೂ. ವೇತನ ಲಭಿಸುತ್ತದೆ. ಆದರೆ, 2 ವರ್ಷ ಪಿಯುಸಿ ಮುಗಿದ ನಂತರ ಮೂರು ವರ್ಷ ಪದವಿ ಮುಗಿಸಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಗ್ರೂಪ್ ಡಿ, ಅಟೆಂಡರ್ ಗಳು ಪಡೆಯುವ ಮೊತ್ತವನ್ನು ಅತಿಥಿ ಉಪನ್ಯಾಸಕರು ದುಡಿಯಬೇಕೆಂದರೆ ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಬೇಕಾಗುತ್ತದೆ, ಇಂತಹ ಸ್ಥಿತಿಯಲ್ಲಿ ಅತಿಥಿ ಉಪನ್ಯಾಸಕರಿದ್ದು, ಎಲ್ಲಿದೆ ಸಾಮಾಜಿಕ ಹಾಗೂ ಆರ್ಥಿಕ ನ್ಯಾಯ ಎಂದು ಸರ್ಕಾರವನ್ನು ಪ್ರಶ್ನಿಸಿದರು.

Also read: ಶಿವಮೊಗ್ಗದಲ್ಲಿ ಆಯುರ್ವೇದಿಕ್ ವಿವಿ ನಿರ್ಮಾಣಕ್ಕೆ ಇಚ್ಛಾಶಕ್ತಿಯ ಕೊರತೆ: ಡಿ.ಎಸ್. ಅರುಣ್

ಇದಕ್ಕೆ ಪ್ರತಿಕ್ರಿಯಿಸಿದ ಶಾಲಾ ಮತ್ತು ಸಾಕ್ಷರತಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ, 2022 ರಲ್ಲಿ ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಳ ಮಾಡಲಾಗಿತ್ತು, ಮತ್ತೆ ವೇತನ ಹೆಚ್ಚಳ ಮಾಡುವುದು ಅಗತ್ಯವಾಗಿದೆ, ಈ ಬಗ್ಗೆ ಮುಂದಿನ ದಿನಗಳಲ್ಲಿ ಅಗತ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಚಿವರ ಉತ್ತರಕ್ಕೆ ಒಪ್ಪದ ಶಾಸಕ ಡಾ.ಧನಂಜಯ ಸರ್ಜಿ ಅವರು, ಇದು ರಾಜ್ಯದ ಗಂಭೀರ ಸಮಸ್ಯೆಯಾಗಿದ್ದು, ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸುವ ಅವಶ್ಯಕತೆ ಇದೆ, ನಿಯಮ 58ರ ಅಡಿ ಇದಕ್ಕೆ ಅರ್ಧ ಗಂಟೆ ಕಾಲ ಕಾಲಾವಕಾಶವನ್ನು ನೀಡಬೇಕು ಎಂದು ಸಭಾಪತಿಗಳನ್ನು ಕೋರಿದರು. ಮುಂದಿನ ದಿನಗಳಲ್ಲಿ ಅವಕಾಶ ನೀಡುವುದಾಗಿ ಸಭಾಪತಿಗಳು ಸಹಮತಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreDr. Dananjaya SarjiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಡಾ. ಧನಂಜಯ ಸರ್ಜಿಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಆಯುರ್ವೇದಿಕ್ ವಿವಿ ನಿರ್ಮಾಣಕ್ಕೆ ಇಚ್ಛಾಶಕ್ತಿಯ ಕೊರತೆ: ಡಿ.ಎಸ್. ಅರುಣ್

Next Post

ಬಾಣಂತಿಯರ ಸಾವು ಪ್ರಕರಣ | ವರದಿಯನ್ನಾಧರಿಸಿ ಸೂಕ್ತ ಕ್ರಮ | ಸಚಿವ ದಿನೇಶ್‌ ಗುಂಡೂರಾವ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾಣಂತಿಯರ ಸಾವು ಪ್ರಕರಣ | ವರದಿಯನ್ನಾಧರಿಸಿ ಸೂಕ್ತ ಕ್ರಮ | ಸಚಿವ ದಿನೇಶ್‌ ಗುಂಡೂರಾವ್‌

ಬಾಣಂತಿಯರ ಸಾವು ಪ್ರಕರಣ | ವರದಿಯನ್ನಾಧರಿಸಿ ಸೂಕ್ತ ಕ್ರಮ | ಸಚಿವ ದಿನೇಶ್‌ ಗುಂಡೂರಾವ್‌

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

June 14, 2026
Narayana Multy Speciality Clinic Shimoga

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

June 14, 2026
Shivamogga Police Firing on Rowdy Sheeter

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

June 14, 2026
Uttaradi Matha Swamiji

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL