No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿ | ಸಚಿವ ದಿನೇಶ್ ಗುಂಡೂರಾವ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 17, 2025
in ಬೆಂಗಳೂರು ನಗರ
0
ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿ | ಸಚಿವ ದಿನೇಶ್ ಗುಂಡೂರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಛೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ #Guarantee Schemes ಅನುಷ್ಠಾನ ಸಮಿತಿ ಸಭೆಯನ್ನು ಸ್ಥಳೀಯ ಶಾಸಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ನೇತೃತ್ವದಲ್ಲಿ ಸಭೆ ಜರುಗಿತು.

ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಉಮೇಶ್ ಬಾಬುರವರು, ಆಹಾರ ಇಲಾಖೆ ಉಪನಿರ್ದೇಶಕಿ ಸೌಮ್ಯ, ಮತ್ತು ಮಹಿಳಾ ಮತ್ತು ಮಕ್ಕಳ ಕುಟುಂಬ ಇಲಾಖೆ, ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ ಮತ್ತು ಬಿಟಿಎಸ್, ಕ್ರೀಡಾ ಮತ್ತು ಯುವ ಜನ ಸಬಲೀಕರಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳು ವೇಗವಾಗಿ ಜನರಿಗೆ ತಲುಪಿದೆ. ಯೋಜನೆಯ ಲಾಭ ಎಷ್ಟು ಜನರಿಗೆ ಸದುಪಯೋಗವಾಗುತ್ತಿದೆ ಮತ್ತು ಇದರಲ್ಲಿ ಬಡವರು, ಮಧ್ಯಮವರ್ಗದವರು ಎಷ್ಟು ಜನರು ಇದ್ದಾರೆ ಎಂದು ಪರಿಶೀಲನೆ ಮಾಡಬೇಕು.

Also read: ಕೃಷಿಯ ಸಂಭ್ರಮಾಚಣೆಯ ಹಬ್ಬ ಸಂಕ್ರಾಂತಿ: ಪರಮೇಶ್ವರಪ್ಪ ಅಭಿಪ್ರಾಯ

ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ 200ಯೂನಿಟ್ ವಿದ್ಯುತ್ ಉಚಿತ ಯೋಜನೆಯ ಲಾಭ ಸಾವಿರಾರು ಕುಟುಂಬಗಳಿಗೆ ಯೋಜನೆ ಲಾಭ ತಲುಪಿದೆ. ಸ್ಲಂ ಪ್ರದೇಶದ ವಾಸ ಮಾಡುವ ಕಡೆಗಳಲ್ಲಿ ಗೃಹಜ್ಯೋತಿ ಯೋಜನೆ ಬಳಕೆದಾರರು ಶೇಕಡ 90%ರಷ್ಟು ಇದ್ದಾರೆ. ಆಹಾರ ಇಲಾಖೆಯಿಂದ ಬಡವರ ಮನೆಗಳಿಗೆ ಖುದ್ದಾಗಿ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ ಇದರಿಂದ ದುರುಪಯೋಗ ಕಡಿಮೆಯಾಗುತ್ತಿದೆ. ಹಸಿವಿನಿಂದ ಯಾರು ಮಲಗಬಾರದು ಎಂದು ಸರ್ಕಾರ ಅನ್ನಭಾಗ್ಯ ಯೋಜನೆ ಬಡವರ ಪಾಲಿಗೆ ಅಕ್ಷಯಪಾತ್ರೆಯಾಗಿದೆ. ಯುವತಿಯರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮಿ ಯೋಜನೆಯಿಂದ ಸ್ವಾವಲಂಭಿ ಬದುಕು ಸಾಗಿಸಲು ಅನುಕೂಲವಾಗಿದೆ ಎಂದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು, ಸಮಿತಿಯ ಸದಸ್ಯರುಗಳು ಪ್ರತಿ ಮನೆಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಹೊಸ ಫಲಾನುಭವಿಗಳಿಗೆ ಗುರುತಿಸಿ ಯೋಜನೆ ಲಾಭ ತಲುಪುವಂತೆ ಮತ್ತು ಫಲಾನುಭವಿಗಳಿಗೆ ಸರಿಯಾಗಿ ಯೋಜನೆ ಲಾಭ ತಲುಪುತಿದ್ದಿಯ ಎಂದು ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳಾದ ಶ್ರೀನಿವಾಸಮೂರ್ತಿ, ಸರವಣನ್, ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಓಂಪ್ರಕಾಶ್, ಭಾಗಲಕ್ಷ್ಮಿ, ಅಮರ್ ನಾಥ್ ವಿ, ಮತ್ತು ಕುಮಾರಿ,ಮಾಧುರಿ, ಸೈಯದ್, ಸಲಾವುದ್ದೀನ್, ಮಹೇಶ್ ಜಿ, ದೀಪ, ರೇಖಾ, ಶೇಖರ್, ದರ್ಶನ್ ನಟರಾಜ್, ಮಹೇಶ್ವರಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BangaloreGuarantee SchemesKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Dinesh GunduraoNews_in_KannadaNews_Kannadaಗ್ಯಾರೆಂಟಿ ಯೋಜನೆಬೆಂಗಳೂರುಸಚಿವ ದಿನೇಶ್ ಗುಂಡೂರಾವ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿಯ ಸಂಭ್ರಮಾಚಣೆಯ ಹಬ್ಬ ಸಂಕ್ರಾಂತಿ: ಪರಮೇಶ್ವರಪ್ಪ ಅಭಿಪ್ರಾಯ

Next Post

ಕೆಎಎಸ್‌ ಪೂರ್ವಭಾವಿ ಪರೀಕ್ಷೆ | ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ: ಆರ್. ಅಶೋಕ್ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್

ಕೆಎಎಸ್‌ ಪೂರ್ವಭಾವಿ ಪರೀಕ್ಷೆ | ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ: ಆರ್. ಅಶೋಕ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL