No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ

kalpa News by kalpa News
March 29, 2025
in ಬೆಂಗಳೂರು ನಗರ
0
ಈ ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ: ಸಚಿವ ಶರಣ ಪ್ರಕಾಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ #Nursing Students ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್  #Minister SharanaPraksh Patil ಘೋಷಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ #Dr. B.R. Ambekdar ಫಿಸಿಯೋಥೆರಪಿ ಕಾಲೇಜಿನಲ್ಲಿ ಶುಕ್ರವಾರ ಹೊಸ ಫಿಸಿಯೋಥೆರಪಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ, ಡಾ. ಪಾಟೀಲ್, ಕೌಶಲ್ಯಪೂರ್ಣ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ಅಂತಾರಾಷ್ಟ್ರೀಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದೇಶಿ ಭಾಷಾ ಒತ್ತಿ ಹೇಳಿದರು.

https://kalpa.news/wp-content/uploads/2025/03/PES-Video.mp4

“ತರಬೇತಿ ಪಡೆದ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಜರ್ಮನಿ, ಇಟಲಿ, ಜಪಾನ್ ಮತ್ತು ಯುಎಇ ಆಸ್ಪತ್ರೆಗಳಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಈ ದೇಶದವರು ನಮ್ಮನ್ನು ಸಂಪರ್ಕಿಸಿದ್ದಾರೆ. ಈ ಆಸ್ಪತ್ರೆಗಳಿಗೆ ಅವರ ಸ್ಥಳೀಯ ಭಾಷೆ ತಿಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ ಮತ್ತು ಅದಕ್ಕೆ ಅನುಗುಣವಾಗಿ ನಮ್ಮ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಸಚಿವರು ಹೇಳಿದರು.

Also read: ರೈತರ ಹೆಸರಿನಲ್ಲಿ ಹಾಲಿನ ದರ ಏರಿಸಿ ಜನರಿಗೆ ಬರೆ: ಬಸವರಾಜ ಬೊಮ್ಮಾಯಿ

ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಅವಧಿಯಲ್ಲಿ ಜರ್ಮನ್, ಜಪಾನೀಸ್, ಇಟಾಲಿಯನ್ ಮತ್ತು ಇಂಗ್ಲಿಷ್ ಕಲಿಯುವ ಆಯ್ಕೆಯನ್ನು ಹೊಂದಿರುತ್ತಾರೆ, ಅವರು ವಿದೇಶಿ ಉದ್ಯೋಗಾವಕಾಶಗಳಿಗೆ ತಮ್ಮನ್ನು ತಾವು ಸಿದ್ಧಗೊಳಿಸಿಗೊಳ್ಳುತ್ತಾರೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಕಳಪೆ ಗುಣಮಟ್ಟದ ಪ್ಯಾರಾ ಮೆಡಿಕಲ್‌ ಕಾಲೇಜು ಮುಚ್ಚಲ ಕ್ರಮ

ಕಳಪೆ ಗುಣಮಟ್ಟದ ಪ್ಯಾರಾಮೆಡಿಕಲ್, ಜಿಎನ್‌ಎಂ ಮತ್ತು ನರ್ಸಿಂಗ್ ಕಾಲೇಜುಗಳನ್ನು ಮುಚ್ಚುವ ಅಗತ್ಯವಿದೆ. ಉತ್ತಮ ಗುಣಮಟ್ಟದ ಶಿಕ್ಷಣ,  ಉತ್ತಮ ಬೋಧನೆ ಮತ್ತು ಅತ್ಯಾಧುನಿಕ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ವೃತ್ತಿಪರ ವೈದ್ಯಕೀಯ ಕಾಲೇಜುಗಳು ತಮ್ಮ ಕ್ಯಾಂಪಸ್‌ಗಳಲ್ಲಿ ಸಂಬಂಧಿತ ಆರೋಗ್ಯ ವಿಜ್ಞಾನ ಕೋರ್ಸ್‌ಗಳನ್ನು ಪರಿಚಯಿಸಬೇಕು ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ವಿ.ಎಸ್. ಕುಬೇರ್ ಮತ್ತು ಕಲಬುರಗಿ ಸಂಸದರೂ ಮತ್ತು ಸಂಸ್ಥೆಯ ಖಜಾಂಚಿಗಳೂ ಆದ ರಾಧಾಕೃಷ್ಣ ದೊಡ್ಡಮನಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

   

Tags: BangaloreDr. B.R. AmbekdarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister SharanaPraksh PatilNews_in_KannadaNews_KannadaNursing Studentsಡಾ. ಬಿ.ಆರ್. ಅಂಬೇಡ್ಕರ್‌ನರ್ಸಿಂಗ್ ವಿದ್ಯಾರ್ಥಿಬೆಂಗಳೂರುಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊಡಗು | ನಾಲ್ವರ ಭೀಕರ ಹತ್ಯೆ ಕೇಸ್ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

Next Post

ಯುಗಾದಿ ಹಬ್ಬದ ಪ್ರಯುಕ್ತ ಗುಂಟೂರು-ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

kalpa News

kalpa News

Next Post
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಯುಗಾದಿ ಹಬ್ಬದ ಪ್ರಯುಕ್ತ ಗುಂಟೂರು-ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL