No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಸೂಚನೆ | ಯಾವೆಲ್ಲಾ ಜಿಲ್ಲೆಗಳಿಗೆ ಎಫೆಕ್ಟ್?

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ

kalpa News by kalpa News
August 2, 2024
in ಬೆಂಗಳೂರು ನಗರ
0
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ಸ್ಪಷ್ಟ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್’ಗಳ ವಿರುದ್ಧ ಕ್ರಮ ಕೈಗೊಳ್ಳಲು, ಮತ್ತು ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದ್ದು, ಪಶ್ಚಿಮ ಘಟ್ಟದ ಉಳಿವು ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

Also read: ಹ್ಯಾಟ್ಸಾಫ್ ಇಂಡಿಯನ್ ಆರ್ಮಿ | 16 ಗಂಟೆಯಲ್ಲಿ 190 ಅಡಿ ಉದ್ದದ ಸೇತುವೆ ನಿರ್ಮಾಣ ಪೂರ್ಣ

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದೂ ತಮ್ಮ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಿದ್ದು, ಚಾರಣಕ್ಕೂ ಕಡಿವಾಣ ಬೀಳುವ ಸಾಧ್ಯತೆ ಇದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                     

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Eshwar KhandreNews_in_KannadaNews_Kannadaಬೆಂಗಳೂರುಸಚಿವ ಈಶ್ವರ ಬಿ ಖಂಡ್ರೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹ್ಯಾಟ್ಸಾಫ್ ಇಂಡಿಯನ್ ಆರ್ಮಿ | 16 ಗಂಟೆಯಲ್ಲಿ 190 ಅಡಿ ಉದ್ದದ ಸೇತುವೆ ನಿರ್ಮಾಣ ಪೂರ್ಣ

Next Post

VISL ವಿಚಾರವಾಗಿ ಕೇಂದ್ರ ಸಚಿವರಿಗೆ ಸಂಸದ ರಾಘವೇಂದ್ರ ಮಹತ್ವದ ಮನವಿ ಏನು?

kalpa News

kalpa News

Next Post
VISL ವಿಚಾರವಾಗಿ ಕೇಂದ್ರ ಸಚಿವರಿಗೆ ಸಂಸದ ರಾಘವೇಂದ್ರ ಮಹತ್ವದ ಮನವಿ ಏನು?

VISL ವಿಚಾರವಾಗಿ ಕೇಂದ್ರ ಸಚಿವರಿಗೆ ಸಂಸದ ರಾಘವೇಂದ್ರ ಮಹತ್ವದ ಮನವಿ ಏನು?

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL