No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪಕ್ಷ ಸದೃಢಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ನೂತನ ಕೋರ್ ಕಮಿಟಿ ರಚನೆ

kalpa News by kalpa News
August 19, 2023
in ಬೆಂಗಳೂರು ನಗರ
0
ಪಕ್ಷ ಸದೃಢಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ನೂತನ ಕೋರ್ ಕಮಿಟಿ ರಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೆಗೌಡರ HDDevegowda ನಿರ್ದೇಶನದ ಮೇರೆಗೆ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಚನೆ ಮಾಡಲಾಗಿದೆ.

ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಪಕ್ಷದ ನೂತನ ಕಮಿಟಿ ರಚನೆ ಮಾಡಲಾಗಿದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ನಡೆದ ನಾಯಕರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು, ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಂಚಾಲಕರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಆಗಸ್ಟ್ 7 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಮುಖಂಡರು ಸಭೆಯಲ್ಲಿ ಕೋರ್ ಕಮಿಟಿಯ ಹೊಸ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆಯನ್ನು ಅಂತಿಮಗೊಳಿಸಲಾಯಿತು ಎಂದು ಅವರು ಹೇಳಿದರು.

Also read: ರಾಜ್ಯವನ್ನು ಬರಪೀಡಿತ ಎಂದು ಘೋಷಿಸಿ: ಸಂಸದ ರಾಘವೇಂದ್ರ ಆಗ್ರಹ

ಕೋರ್ ಕಮಿಟಿಯಲ್ಲಿ ಮಾಜಿ ಸಚಿವರಾದ ಸಾ.ರಾ. ಮಹೇಶ್, ಬಂಡೆಪ್ಪ ಕಾಶೆಂಪುರ್, ಹೆಚ್.ಕೆ.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಆಲ್ಕೋಡ್ ಹನುಮಂತಪ್ಪ, ಶಾಸಕರಾದ ನೇಮಿರಾಜ ನಾಯಕ್, ರಾಜೂಗೌಡ, ಬಿ.ಎಂ.ಫಾರೂಕ್, ಮಾಜಿ ಶಾಸಕರಾದ ಸುರೇಶ್ ಗೌಡ, ಕೆ.ಎಂ.ತಿಮ್ಮರಾಯಪ್ಪ ವೀರಭದ್ರಪ್ಪ ಹಾಲರವಿ, ಎಂ.ಕೃಷ್ಣಾರೆಡ್ಡಿ, ದೊಡ್ಡಪ್ಪ ಗೌಡ, ಕೆ.ಬಿ.ಪ್ರಸನ್ನ ಕುಮಾರ್, ಸುನೀತಾ ಚೌವ್ಹಾಣ್, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ ಸೇರಿ 21 ಸದಸ್ಯರಿದ್ದಾರೆ. ಕೋರ್ ಕಮಿಟಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.
ಆಗಸ್ಟ್ 20ರಿಂದ ರಾಜ್ಯ ಪ್ರವಾಸ:
ಪಕ್ಷ ಸಂಘಟನೆ, ಪಕ್ಷದ ಬಲವರ್ಧನೆ. ಮುಂಬರುವ ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ, ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಆಗಸ್ಟ್ 20 ರಿಂದ ಸೆಪ್ಟೆಂಬರ್ 30ರ ವರೆಗೂ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಾಗುತ್ತದೆ. ಸೆಪ್ಟೆಂಬರ್ ನಲ್ಲಿ ವರದಿ ನೀಡಿದ ಬಳಿಕ ಪದಾಧಿಕಾರಿಗಳ ಬದಲಾವಣೆ ಆಗಲಿದೆ ಎಂದು ಇಬ್ರಾಹಿಂ ಅವರು ಹೇಳಿದರು.

ರಾಜ್ಯ ಸರ್ಕಾರದ ವೈಫಲ್ಯ ಬಗ್ಗೆ ಚರ್ಚೆ ಮಾಡಿದ್ದೇವೆ. ರೈತರು ಕಂಗಾಲಾಗಿದ್ದಾರೆ. ಕೃಷಿ ಸಚಿವರೇ ಹೇಳಿರುವಂತೆ ಮಳೆ ಬಾರದಿದ್ದರೆ, ಬಿತ್ತಿರೋ ಬೆಳೆ ಒಣಗುತ್ತದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದರ ಬಗ್ಗೆಯೂ ಚರ್ಚೆಯಾಗಿದೆ. ಕೂಡಲೇ ಸರ್ವ ಪಕ್ಷದ ಸಭೆ ಕರೆಯಬೇಕು ಎಂದು ಅವರು ಆಗ್ರಹಿಸಿದರು.

ಜೆಡಿಎಸ್‌ ಪಕ್ಷಕ್ಕೆ ಜನ ಮತ ಕೊಟ್ಟಿಲ್ಲ. ಆದರೂ ಪಕ್ಷ ರೈತರ ಕೈಬಿಡಲ್ಲ ಅಂತ ಸಂದೇಶ ಕೊಡಲಿದ್ದೇವೆ. ನಾವೆಲ್ಲಾ ಒಗ್ಗಟ್ಟಾಗಿ ಪಕ್ಷ ಬಲಪಡಿಸುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಮಾಜಿ ಶಾಸಕ ಕೃಷ್ಣಾರೆಡ್ಡಿ, ದೊಡ್ಡಪ್ಪಗೌಡ ಎಸ್.ಪಾಟೀಲ್ ನರಿಬೋಳ ಉಪಸ್ಥಿತರಿದ್ದರು.

ನಂತರ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು, ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಮುಂಬರುವ ಚುನಾವಣೆ ಸಂಬಂಧ ರಾಜ್ಯ ಪ್ರವಾಸದ ಬಗ್ಗೆ ಚರ್ಚೆ ನಡೆಯಿತು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ: ಬೋನಿಗೆ ಬಿತ್ತು ಮಹಿಳೆ ಕೊಂದ ಚಿರತೆ

Next Post

ಕನ್ನಡಿಗರು ಕೊಟ್ಟ ಪೆನ್ ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರಕಾರ!

kalpa News

kalpa News

Next Post
ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ

ಕನ್ನಡಿಗರು ಕೊಟ್ಟ ಪೆನ್ ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರಕಾರ!

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL