ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭಾ ಚುನಾವಣೆಗೆ 2-3 ತಿಂಗಳು ಬಾಕಿ ಇರುವಂತೆಯೇ ಬಿಜೆಪಿ ತನ್ನ ಪ್ರಚಾರ ಸಮಿತಿಯನ್ನು ರಚಿಸಿ, ಪಟ್ಟಿಯನ್ನು ಪ್ರಕಟಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು 25 ನಾಯಕರಿಗೆ ಜವಾಬ್ದಾರಿ ವಹಿಸಲಾಗಿದೆ.
ಇಲ್ಲಿದೆ ಚುನಾವಣಾ ಪ್ರಚಾರ ಸಮಿತಿಯ ಪಟ್ಟಿ:
ಇಲ್ಲಿದೆ ಚುನಾವಣಾ ನಿರ್ವಹಣಾ ಸಮಿತಿಯ ಪಟ್ಟಿ:


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















