ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ S M Krishna ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸಕಾರಾತ್ಮಕವಾಗಿ ಅವರು ಸ್ಪಂದಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ Minister Sudhakar ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕೃಷ್ಣ ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಉತ್ತಮವಾಗುತ್ತಿದೆ. ಇನ್ನು 2-3 ದಿನಗಳಲ್ಲಿ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಯಾರೂ ಸಹ ಗಾಬರಿಯಾಗುವುದು ಬೇಡ. ಮುತ್ಸದ್ಧಿ ನಾಯಕ ಕೃಷ್ಣ ಅವರ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸೋಣ ಎಂದಿದ್ದಾರೆ.
Also read: ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ: 10 ದಿನಗಳ ಆಚರಣೆಗೆ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post