ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ Siddaramaiah ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಮುಂಜಾನೆ ಆಯಾಸಗೊಂಡಿದ್ದ ಅವರು ತಪಾಸಣೆಗಾಗಿ ಎಚ್’ಎಎಲ್ ಆಸ್ಪತ್ರೆಗೆ ತೆರಳಿದ್ದು, ವೈದ್ಯರ ಸಲಹೆ ಮೇರೆಗೆ ದಾಖಲಾಗಿದ್ದಾರೆ. ಸಿದ್ಧರಾಮಯ್ಯನವರಿಗೆ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
Also read: ಕಾಶಿಪುರ ರೈಲ್ವೆ ಅಂಡರ್ ಪಾಸ್ ವರ್ಕ್ ಬಾಕ್ಸ್ ಕಾಮಗಾರಿ ವೀಕ್ಷಿಸಿದ ಸಂಸದ ರಾಘವೇಂದ್ರ ಹೇಳಿದ್ದೇನು?
ವೈದ್ಯರ ಸಲಹೆ ಮೇರೆಗೆ ನಾಲ್ಕೈದು ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post