ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದಲ್ಲಿಯೇ ಮೊದಲ ಬಾರಿಗೆ ಉತ್ತಮ ಶಾಸಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಸತತ 8 ಬಾರಿ ಶಾಸಕರಾಗಿ, 4 ಬಾರಿ ಮುಖ್ಯಮಂತ್ರಿಯಾಗಿ ಕರ್ನಟಕ ರಾಜ್ಯದ ಜನತೆ ಮನಗೆದ್ದ ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆಯಲ್ಲಿ ಅತ್ಯುತ್ತಮ ಶಾಸಕ ಹಾಗೂ ಸಂಸದೀಯ ಪಟು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ಉತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post