ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ (79) #H Y Meti ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮೇಟಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post