ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ #C P Yogeshwar ಅವರು ಬಿಜೆಪಿ ಪಕ್ಷ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ #D K Shivakumar ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
Also read: ಶರಾವತಿ ಮುಳುಗಡೆ ಸಂತ್ರಸ್ತರ ಹಿತ ಕಾಪಾಡಲು ಬದ್ಧ: ಸಂಸದ ರಾಘವೇಂದ್ರ ಭರವಸೆ
ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಡಾ. ಎಂ ಸಿ ಸುಧಾಕರ್, ಮಾಜಿ ಸಂಸದ ಡಿ ಕೆ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ.ಸಿ. ಚಂದ್ರಶೇಖರ್, ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಶಾಸಕರಾದ ಮಾಗಡಿ ಬಾಲಕೃಷ್ಣ, ಡಾ ರಂಗನಾಥ್, ಕದಲೂರು ವಿಜಯ್, ರವಿ ಗಣಿಗ, ಪೊನ್ನಣ್ಣ, ಎಂಎಲ್ಸಿಗಳಾದ ಪುಟ್ಟಣ್ಣ, ನಜೀರ್ ಅಹ್ಮದ್, ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post