ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ #H D Devegowda ಆರೋಗ್ಯದಲ್ಲಿ ಏರು ಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಇಂದು ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದ್ದು, ಆಸ್ಪತ್ರೆ ಅಥವಾ ದೇವೇಗೌಡರ ಕುಟುಂಬದಿಂದ ಇನ್ನೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post