ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚುನಾವಣೆ ಮುನ್ನ ಬಜೆಟ್ ಮಂಡನೆ ಮಾಡಿರುವ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದೆ.
ಬಜೆಟ್ ಭಾಷಣದಲ್ಲಿ ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ಉದ್ದೇಶಿಸಲಾಗಿದ್ದು, ಇದರೊಂದಿಗೆ ವಿದ್ಯಾರ್ಥಿನಿಯರಿಗೂ ಸಹ ಉಚಿತ ಬಸ್ ಪಾಸ್ ನೀಡಲಾಗುತ್ತದೆ ಎಂದಿದ್ದಾರೆ.
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಣೆಗಾಗಿ 350 ಕೋಟಿ ರೂ.ಗ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post