ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಾಣಿಜ್ಯ ಉದ್ದೇಶದ ಬಾಡಿಗೆ ಹೊರತುಪಡಿಸಿ ಎಲ್ಲಾ ಬಾಡಿಗೆ ಮನೆಗಳಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹತೇಕ ಬಡವರಿದ್ದು, ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುವುದು ಇದರಲ್ಲಿ ಯಾವುದೇ ಗೊಂದಲ ಬೇಡ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post