ಶ್ರೀ ಅಖಿಲ ಹವ್ಯಕ ಮಹಾಸಭೆಯ ನೇತೃತ್ವದಲ್ಲಿ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಜುಲೈ 30ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
Also read: ಕಾನೂನು ಸಲಹೆ ಬಳಿಕ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಸಾರ್ವಜನಿಕರಿಗೆ ಈ ಶಿಬಿರದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶವಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹವ್ಯಕ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮದ ಸಂಚಾಲಕರಾದ ಡಾ.ಶ್ರೀಪಾದ ಹೆಗಡೆಯವರನ್ನು (94480 18654) ಹಾಗೂ ಮಹಾಸಭೆಯ ಕಾರ್ಯಾಲಯವನ್ನು (080-2334 8193) ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post