ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 28ರಿಂದ ಮೇ 7ರವರೆಗೂ ಏಳು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ರಾಜ್ಯದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಎಪ್ರಿಲ್ 28ರಂದು ಕೋಲಾರಕ್ಕೆ ಭೇಟಿ ನೀಡಲಿರುವ ಪ್ರಧಾನಿಯವರು ಬೃಹತ್ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಮತಯಾಚನೆ ಮಾಡಲಿದ್ದಾರೆ.

Also read: ಏ.22: ರೇಡಿಯೋ ಶಿವಮೊಗ್ಗಕ್ಕೆ ವರ್ಷದ ಸಡಗರ-ಲಕ್ಷಾಂತರ ಕೇಳುಗರ ಹೃನ್ಮನ ತಲುಪಿದ ಸಾಧನೆ
ಏ.28ರಿಂದ ಮೇ 7ರವರೆಗಿನ ಅವಧಿಯಲ್ಲಿ ಸುಮಾರು ಏಳು ದಿನಗಳ ಕಾಲ ಪ್ರಚಾರ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.











Discussion about this post