No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪರಿಷ್ಕೃತ ಪಠ್ಯ ಪುಸ್ತಕ ವಿವಾದದಿಂದ ಸುಸಂಸ್ಕೃತ ಸಮಾಜದ ಘನತೆಗೆ ಧಕ್ಕೆ: ಟಿ.ಎಸ್. ನಾಗಾಭರಣ 

kalpa News by kalpa News
June 1, 2022
in ಬೆಂಗಳೂರು ನಗರ
0
ಪರಿಷ್ಕೃತ ಪಠ್ಯ ಪುಸ್ತಕ ವಿವಾದದಿಂದ ಸುಸಂಸ್ಕೃತ ಸಮಾಜದ ಘನತೆಗೆ ಧಕ್ಕೆ: ಟಿ.ಎಸ್. ನಾಗಾಭರಣ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪರಿಷ್ಕೃತ ಪಠ್ಯ ಪುಸ್ತಕಗಳ ಬಗ್ಗೆ ನಡೆಯುತ್ತಿರುವ ವಾದ-ವಿವಾದಗಳು, ಪರಸ್ಪರ ಕೆಸರೆರಚಾಟ ಸುಸಂಸ್ಕೃತ ಸಮಾಜದ ಘನತೆಗೆ ಚ್ಯುತಿತರುವುದಾಗಿದೆ. ‘ಅಪ್ಪ ಅಮ್ಮನ ಜಗಳದ ನಡುವೆ ಕೂಸು ಬಡವಾಯಿತು’ಅನ್ನುವಂತೆ ವಿದ್ಯಾರ್ಥಿಗಳ ಕಲಿಕೆಗೆ ಅಡ್ಡಿಯಾಗುತ್ತಿದೆ ಅನ್ನುವ ಭಾವ ಜವಾಬ್ದಾರಿಯುತ ನಾಗರಿಕರನ್ನು, ಪೋಷಕರನ್ನು ಕಾಡುತ್ತಿದೆ. ಪರಿಷ್ಕೃತ ಪಠ್ಯದ ಚರ್ಚೆ ವಿದ್ಯಾರ್ಥಿಗಳ, ಕನ್ನಡ ಶಾಲೆಗಳ ಭವಿಷ್ಯಕ್ಕೆ ಚ್ಯುತಿ ತರಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಟಿ.ಎಸ್. ನಾಗಾಭರಣ T S Nagabharana  ಹೇಳಿದ್ದಾರೆ.

10ನೇ ತರಗತಿಯವರೆಗೆ ಇರುವ ಸಾರ್ವತ್ರಿಕ ಶಿಕ್ಷಣದಲ್ಲಿ ಕನ್ನಡ ಭಾಷೆ ಮತ್ತು ಸಂವಹನ ಕೌಶಲ್ಯಗಳನ್ನು ಮಕ್ಕಳಿಗೆ ಕಲಿಸಿಕೊಟ್ಟರೆ, ನಂತರ ಆಡಳಿತ, ನ್ಯಾಯಾಂಗ, ವಾಣಿಜ್ಯ, ಮಾಧ್ಯಮ ಇತ್ಯಾದಿ ಕ್ಷೇತ್ರಗಳಲ್ಲಿ ಕನ್ನಡ ಬಳಸುವುದು ವಿಶೇಷ ಸಮಸ್ಯೆ ಆಗುತ್ತಿರಲಿಲ್ಲ. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣದ ಹಂತದಲ್ಲಿ ಕನ್ನಡ ಎಂಬ ಪಠ್ಯಪುಸ್ತಕದಲ್ಲಿಯೂ ಕನ್ನಡವನ್ನು ಕಲಿಸುವ ಉದ್ದೇಶವನ್ನು ಇಟ್ಟುಕೊಳ್ಳದಿರುವುದು ಪ್ರಾಧಿಕಾರದ ಆತಂಕವಾಗಿದೆ ಎಂದು ಟಿ.ಎಸ್.ನಾಗಾಭರಣ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಶಾಲೆಗಳಲ್ಲಿ ವಿಜ್ಞಾನ, ಸಮಾಜ ವಿಜ್ಞಾನ, ಗಣಿತ ಇತ್ಯಾದಿಗಳನ್ನು ಕಲಿಸುತ್ತೇವೆ. ವಿಜ್ಞಾನದ ಪಠ್ಯಕ್ರಮದಲ್ಲಿ ವಿಜ್ಞಾನವನ್ನು ಕಲಿಸುತ್ತೇವೆ. ಸಮಾಜ ವಿಜ್ಞಾನದ ಪಠ್ಯಕ್ರಮದಲ್ಲಿ ಸಮಾಜ ವಿಜ್ಞಾನವನ್ನು ಕಲಿಸುತ್ತೇವೆ. ಗಣಿತದಲ್ಲಿ ಗಣಿತ. ಆದರೆ ಕನ್ನಡ ಪಠ್ಯಕ್ರಮದಲ್ಲಿ ಕನ್ನಡವನ್ನು ಕಲಿಸುವುದಿಲ್ಲ. ಸ್ವಾತಂತ್ರ್ಯ ಹೋರಾಟ, ಮಹಾನ್ ವ್ಯಕ್ತಿಗಳು, ಪ್ರೇಕ್ಷಣಿಯ ಸ್ಥಳಗಳು, ನೀತಿ ಪಾಠಗಳು, ಪ್ರಬಂಧ, ಕಥೆ, ನಾಟಕ, ಗದ್ಯ ಮತ್ತು ಹಲವಾರು ಪದ್ಯಗಳು ಕನ್ನಡ ಪಠ್ಯಕ್ರಮದಲ್ಲಿರುತ್ತವೆ. ಹೀಗಾದರೆ ಕನ್ನಡ ಭಾಷೆಯನ್ನು ಕಲಿಯುವುದು ಯಾವಾಗ ಮತ್ತು ಎಲ್ಲಿ ಎಂದು ಪ್ರಶ್ನಿಸಿದ್ದಾರೆ.

ಈಗ ಪಠ್ಯಕ್ರಮದ ಪರಿಷ್ಕರಣದಲ್ಲಿ ಯಾವುದು ಇರಬೇಕು ಇರಬಾರದು ಎನ್ನುವ ಕುರಿತು ವ್ಯಾಪಕವಾದ ಚರ್ಚೆ ನಡೆದಿರುವುದು ವಸ್ತುವಿಷಯದ ಬಗ್ಗೆ. ಆದರೆ ಭಾಷಾ ಕೌಶಲಾಭಿವೃದ್ಧಿ ಕುರಿತು ಈಗಲೂ ಯಾರೂ ಮಾತಾಡುತ್ತಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷರಾದ ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡ ಪಠ್ಯಕ್ರಮದಲ್ಲಿ ಪ್ರಮುಖವಾಗಿ ಆಗಬೇಕಾಗಿರುವುದು ವಸ್ತುವಿಷಯದ ಕುರಿತು ಚರ್ಚೆಯಲ್ಲ, ಕನ್ನಡ ಪಠ್ಯಕ್ರಮದಲ್ಲಿ ಕನ್ನಡ ಭಾಷಾ ಕೌಶಲಗಳನ್ನು ಕಲಿಸಿಕೊಡುವುದು ಹೇಗೆ, ಅದಕ್ಕೆ ತಕ್ಕ ಹಾಗೆ ವಿವಿಧ ಹಂತದ ಪಠ್ಯಪುಸ್ತಕಗಳು ಹೀಗಿರಬೇಕು ಇತ್ಯಾದಿ ಕುರಿತು ಬಹಳ ಗಹನವಾದ ಚರ್ಚೆ, ಕಾರ್ಯಾಚರಣೆ, ಅನುಷ್ಠಾನ ಆಗಬೇಕಾಗಿದೆ. ಇದು ಪ್ರಾಧಿಕಾರಕ್ಕೆ ಇರುವ ಪ್ರಮುಖ ಕಾಳಜಿಯಾಗಿದೆ ಎಂದು ತಿಳಿಸಿದ್ದಾರೆ.

Also read: ರಾಮನ ಹೆಸರು, ರಾವಣನ ರಾಜಕೀಯ! ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಟೀಕಾಪ್ರಹಾರ

ಶಿಕ್ಷಣದಲ್ಲಿ ಕನ್ನಡಕ್ಕೆ ಧಕ್ಕಬೇಕಾದ ಆದ್ಯತೆ ಇನ್ನೂ ದೊರೆತಿಲ್ಲ. ಈ ಸನ್ನಿವೇಶದಲ್ಲಿ ನಾಡಿನ ಪ್ರಜ್ಞಾವಂತರು ಪಠ್ಯಪುಸ್ತಕದ ಬಗ್ಗೆ ಪರ-ವಿರೋಧದ ಬಣಗಳಾಗಿ ಶತ್ರುಗಳಂತೆ ನಡೆದುಕೊಳ್ಳುತ್ತಿರುವುದು ಸಾಂಸ್ಕೃತಿಕ ಲೋಕವನ್ನು ಇನ್ನಷ್ಟು ಕಲುಷಿತಗೊಳಿಸುತ್ತದೆ. ಪಠ್ಯವನ್ನು ಅಂತಿಮವಾಗಿ ಗುರಿ ಮುಟ್ಟಿಸುವವರು ಶಿಕ್ಷಕರು ಇದರ ಪ್ರಯೋಜನಾರ್ಥಿಗಳು ಮಕ್ಕಳು ಮತ್ತು ಪೋಷಕರು. ಪರಿಷ್ಕರಣ ಸಮಿತಿಯಲ್ಲಿ ಇವರ ಪ್ರಾತಿನಿಧ್ಯ ಬಹಳ ಮುಖ್ಯ ಎಂಬುದು ಎಲ್ಲರ ಅರಿವಿನಲ್ಲಿರಬೇಕೆಂದು ಪ್ರಾಧಿಕಾರದ ಅಧ್ಯಕ್ಷರು ಅಭಿಪ್ರಾಯಪಟ್ಟಿದ್ದಾರೆ.

ವಿವಾದಗಳಿಂದಾಗಿ ಕನ್ನಡ ಭಾಷೆ ಹಾಗೂ ವಿದ್ಯಾರ್ಥಿ ಮತ್ತು ಪೋಷಕರು ಬಡವಾಗುತ್ತಿದ್ದಾರೆ. ಈ ಬಗ್ಗೆ ತುರ್ತಾಗಿ ಎಲ್ಲರೂ ಅಗತ್ಯಕ್ರಮ ವಹಿಸಲೇಬೇಕಾದ ಅನಿವಾರ್ಯತೆ ಇದೆ. ಮುಖ್ಯಮಂತ್ರಿಗಳು ಈ ಕಲುಷಿತ ವಾತಾವರಣವನ್ನು ತಿಳಿಗೊಳಿಸಲು ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಪ್ರಾರ್ಥಿಸುತ್ತದೆ ಎಂದು ಮನವಿ ಮಾಡಿದ್ದಾರೆ. ‌
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState NewsT S Nagabharanaಟಿ.ಎಸ್.ನಾಗಾಭರಣಬೆಂಗಳೂರು
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮನ ಹೆಸರು, ರಾವಣನ ರಾಜಕೀಯ! ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಟೀಕಾಪ್ರಹಾರ

Next Post

ಮೂಲ ಸಂಸ್ಕೃತಿ ಉಳಿಯಲು ಎಲ್ಲರೂ ಒಗ್ಗೂಡಬೇಕು: ಯೋಗಿ ನಿವೃತ್ತಿನಾಥ್‌ಜಿ ಕರೆ

kalpa News

kalpa News

Next Post
ಮೂಲ ಸಂಸ್ಕೃತಿ ಉಳಿಯಲು ಎಲ್ಲರೂ ಒಗ್ಗೂಡಬೇಕು: ಯೋಗಿ ನಿವೃತ್ತಿನಾಥ್‌ಜಿ ಕರೆ

ಮೂಲ ಸಂಸ್ಕೃತಿ ಉಳಿಯಲು ಎಲ್ಲರೂ ಒಗ್ಗೂಡಬೇಕು: ಯೋಗಿ ನಿವೃತ್ತಿನಾಥ್‌ಜಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL