ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಗೀತಾ ಜಯಂತಿ ಪ್ರಯುಕ್ತ ಡಿ.4 ರಿಂದ 8ರವರೆಗೆ ಶ್ರೀ ಭಗವದ್ಗೀತೆ ಧಾರ್ಮಿಕ ಪ್ರವಚನ ಏರ್ಪಡಿಸಿದೆ.
ಮೈಸೂರಿನ ಶ್ರೀ ವಿಜಯೀಂದ್ರಾಚಾರ್ ಅವರು ಪ್ರತಿದಿನ ಸಂಜೆ 7ಗಂಟೆಗೆ ಪ್ರವಚನ ನಡೆಸಿಕೊಡಲಿದ್ದಾರೆ.
Also read: ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post