No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜಂಕ್ಫುಡ್ ಗುಲಾಮಗಿರಿಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಿ

ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದ ಪೂರ್ವಭಾವಿ ಸಭಾ ಕಾರ್ಯಕ್ರಮದಲ್ಲಿ ಬಿ.ಸಿ. ಪಾಟೀಲ್ ಕರೆ

kalpa News by kalpa News
January 6, 2023
in ಬೆಂಗಳೂರು ನಗರ
0
ಜಂಕ್ಫುಡ್ ಗುಲಾಮಗಿರಿಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಜನರು “ಜಂಕ್ಫುಡ್ ಗುಲಾಮಗಿರಿ” ಯಿಂದ ಹೊರಬಂದು ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ Minister B C Patil ಕರೆ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದ ಪೂರ್ವಭಾವಿ ಸಭಾ ಕಾರ್ಯಕ್ರಮವನ್ನು  ಕೃಷಿ ಸಚಿವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.
2023 ರ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಲಾಗಿದೆ. ಅದರನ್ವಯ ಪೂರ್ವಭಾವಿಯಾಗಿ ಸಭೆ ನಡೆಯುತ್ತಿದೆ. ಸಿರಿಧಾನ್ಯ ಬಳಕೆ ಮತ್ತು ಬೆಳೆಯುವಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ. ಕರ್ನಾಟಕ “ಸಿರಿಧಾನ್ಯಗಳ ರಾಜ” ಎಂದು ಕರೆಯಲಾಗಿದೆ. ಮಸಾಲೆ ಉತ್ಪನ್ನಗಳು, ಸೌಂದರ್ಯವರ್ದಕ ಉತ್ಪನ್ನಗಳು,ಪರಿಸರ ಸ್ನೇಹಿ ಉತ್ಪನ್ನಗಳುಸೇರಿದಂತೆ ಹಲವು ಉತ್ಪನ್ನಗಳನ್ನು ಸಹ ಸಾವಯವ ಸಿರಿಧಾನ್ಯದಿಂದ ತಯಾರಿಸಲಾಗುತ್ತಿದ್ದೆ. ಪೌಷ್ಠಿಕ ಆಹಾರದ ಬಗ್ಗೆ ಜನ ಹೆಚ್ಚು ಉತ್ಸುಕರಾಗುತ್ತಿದ್ದಾರೆ. ಜಂಕ್ ಫುಡ್‌ಗಳ ಗುಲಾಮರು ಜನರಾಗಿದ್ದು ಇದರಿಂದ ಆರೋಗ್ಯ ಹದಗೆಡುತ್ತಿದ್ದೆ.ಹೀಗಾಗಿ ಜನರು ಇತ್ತೀಚೆಗೆ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ.ಜನರು ಜಂಕ್ಪಪುಡ್ ಮಾದರಿಯನ್ನು ಕೈಬಿಡಬೇಕು.ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಕರೆ ನೀಡಿದರು.

Also read: ಪ್ಲಾಸ್ಟಿಕ್‌ ತ್ಯಾಜ್ಯದಿಂದ ಬೆಂಚ್‌, ಡೆಸ್ಕ್‌ ತಯಾರಿಸಿ ಸರ್ಕಾರಿ ಶಾಲೆಗಳಿಗೆ ವಿತರಣೆ

ಕೋವಿಡ್ Covid ಸಾಂಕ್ತಾಮಿಕ ಬಳಿಕ ಜನರು ಆರೋಗ್ಯದತ್ತ ಹೆಚ್ಚೆಚ್ಚು ಗಮನ ಹರಿಸುತ್ತಿದ್ದಾರೆ.ಭವಿಷ್ಯದ ಆಹಾರ ಸಿರಿಧಾನ್ಯವಾಗಿದೆ‌.ಹೀಗಾಗಿ ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸಲು ಹಾಗೂ ಸಿರಿಧಾನ್ಯ ಸಾವಯವ ಬೆಳೆಗಾರರಿಗೆ ಉತ್ತೇಜನ ನೀಡಲು ಬೆಂಗಳೂರಿನ ಅರಮನೆ ಮೈದಾನ ತ್ರಿಪಿರವಾಸಿನಿಯಲ್ಲಿ  ಜನವರಿ 20 ರಿಂದ‌22 ರವರೆಗೆ ಸಿರಿಧಾನ್ಯ ಸಾವಯವ ಮೇಳ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರದ ಸಚಿವರುಗಳು ಆಗಮಿಸುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದಾರೆ. ಜನವರಿ 14 ರಂದು ಸಿರಿಧಾನ್ಯ ಸಾವಯವ ಕುರಿತು ಜಾಗೃತಿಗೆ ಕಬ್ಬನ್‌ಪಾರ್ಕಿನಲ್ಲಿ ವಾಕ್‌ಥಾನ್ ನಡೆಯಲಿದೆ. ಈಗಾಗಲೇ ರಾಜ್ಯದ‌ ಎಲ್ಲಾ ಜಿಲ್ಲೆಗಳಲ್ಲಿ ಸಿರಿಧಾನ್ಯ ಸಾವಯವ ಮೇಳಗಳು ನಡೆಯುತ್ತಿವೆ ಎಂದು ಬಿ.ಸಿ. ಪಾಟೀಲ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿರಿಧಾನ್ಯ ಮೇಳದ ವೆಬ್‌ಸೈಟ್ ಅನ್ನು ಲೋಕಾರ್ಪಣೆಗೊಳಿಸಲಾಯಿತು. ಕೃಷಿ ಇಲಾಖೆಯ ನಿರ್ದೇಶಕ ಜಿ.ಟಿ. ಪುತ್ರನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಕೃಷಿ‌ ಇಲಾಖೆಯ ಆಯುಕ್ತರಾದ ಶರತ್, ಕೆಪೆಕ್ ಅಧ್ಯಕ್ಷ ವಿರೂಪಾಕ್ಷಪ್ಪ, ಕೆಮಿಕ್‌ ನಿರ್ದೇಶಕ ಪದ್ಮನಾಭಯ್ಯ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಬಂತನಾಳ್  ಜಲಾನಯನ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಶ್ರೀನಿವಾಸ್,  ಅಪೆಡಾ ಜಿಎಂ, ರವೀಂದ್ರ ಸೇರಿದಂತೆ ಮತ್ತಿತ್ತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದು‌ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCovidKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister B C PatilNewsinKannadaNewsKannadaಕೋವಿಡ್ಚಿವ ಬಿ.ಸಿ. ಪಾಟೀಲ್ಬೆಂಗಳೂರು
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ಲಾಸ್ಟಿಕ್‌ ತ್ಯಾಜ್ಯದಿಂದ ಬೆಂಚ್‌, ಡೆಸ್ಕ್‌ ತಯಾರಿಸಿ ಸರ್ಕಾರಿ ಶಾಲೆಗಳಿಗೆ ವಿತರಣೆ

Next Post

ನೂತನ ಟವರ್ ಅಳವಡಿಕೆ ಹಿನ್ನೆಲೆ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಶಾಸಕ ಹಾಲಪ್ಪ ಸಭೆ

kalpa News

kalpa News

Next Post
ನೂತನ ಟವರ್ ಅಳವಡಿಕೆ ಹಿನ್ನೆಲೆ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಶಾಸಕ ಹಾಲಪ್ಪ ಸಭೆ

ನೂತನ ಟವರ್ ಅಳವಡಿಕೆ ಹಿನ್ನೆಲೆ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಶಾಸಕ ಹಾಲಪ್ಪ ಸಭೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL