No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೂಡಲೇ ಪರಿಹಾರ ನೀಡಿ, ಇಲ್ಲವಾದರೆ ರಾಜೀನಾಮೆ ಕೊಡಿ: ವಿಪಕ್ಷ ನಾಯಕ ಆರ್‌. ಅಶೋಕ್ ಸವಾಲು

ಸರ್ಕಾರದ ಬೇಜವಾಬ್ದಾರಿತನವನ್ನು ರಾಜ್ಯಪಾಲರಿಗೆ ವಿವರಿಸಿದ ಬಿಜೆಪಿ ನಾಯಕರು

kalpa News by kalpa News
January 9, 2024
in ಬೆಂಗಳೂರು ನಗರ
0
ಕೂಡಲೇ ಪರಿಹಾರ ನೀಡಿ, ಇಲ್ಲವಾದರೆ ರಾಜೀನಾಮೆ ಕೊಡಿ: ವಿಪಕ್ಷ ನಾಯಕ ಆರ್‌. ಅಶೋಕ್ ಸವಾಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಒಂದು, ಎರಡು ತಿಂಗಳಲ್ಲಿ ರೈತರಿಗೆ ಪ್ರವಾಹ ಹಾನಿ ಪರಿಹಾರ ವಿತರಿಸಿತ್ತು. ಈಗಿನ ಕಾಂಗ್ರೆಸ್‌ ಸರ್ಕಾರ ಕೂಡಲೇ ಪರಿಹಾರ ವಿತರಿಸಲಿ, ಇಲ್ಲವಾದರೆ ಎಲ್ಲರೂ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ R Ashok ಸವಾಲೆಸೆದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹಾಗೂ ಇತರೆ ನಾಯಕರೊಂದಿಗೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ Governor Thawarchand Gehlot ಅವರನ್ನು ಆರ್‌.ಅಶೋಕ ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯಪಾಲರನ್ನು ಭೇಟಿ ಮಾಡಿ ಕಾಂಗ್ರೆಸ್‌ ಸರ್ಕಾರದ ಬೇಜವಾಬ್ದಾರಿತನದ ಬಗ್ಗೆ ತಿಳಿಸಿದ್ದೇವೆ. ಸುಮಾರು 600 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಕಡೆಗೆ ಸರ್ಕಾರ ತಿರುಗಿಯೂ ನೋಡುತ್ತಿಲ್ಲ. ಅಧಿಕಾರಿಗಳು ಸಾಂತ್ವನ ಹೇಳಿಲ್ಲ, ಸಚಿವರು ಕೂಡ ರೈತರ ಬಳಿ ಹೋಗಿಲ್ಲ. ಉತ್ತರ ಕರ್ನಾಟಕದಲ್ಲಿ ವಲಸೆ ಆರಂಭವಾಗಿದೆ. ಬರಗಾಲ ಶುರುವಾಗಿ ಐದು ತಿಂಗಳಾದರೂ ಸರ್ಕಾರ ನಯಾ ಪೈಸೆ ಪರಿಹಾರ ನೀಡಿಲ್ಲ. ಎರಡು ಸಾವಿರ ರೂಪಾಯಿ ಪರಿಹಾರ ನೀಡುವ ಬಗ್ಗೆ ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಇದುವರೆಗೆ ರೈತರಿಗೆ ಹಣ ತಲುಪಿಲ್ಲ. ಕಾಂಗ್ರೆಸ್‌ ಸರ್ಕಾರ ಅಧಿಕಾರದ ಲಾಲಸೆಯಿಂದಾಗಿ ರೈತರನ್ನು ಅನಾಥರನ್ನಾಗಿಸಿದೆ. ಏನೇ ಕೇಳಿದರೂ ಕೇಂದ್ರ ಸರ್ಕಾರ ನೆರವಿಗೆ ಬರುತ್ತಿಲ್ಲ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.

Also read: CM consents to increase the honorarium to guest lecturers from Rs. 5000 to Rs.8000

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ನೆರವಿಗೆ ಕಾಯದೆ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡಲಾಗಿತ್ತು. ಹಿಂದೆ ಕಾಂಗ್ರೆಸ್‌ ಇದ್ದಾಗ ಪರಿಹಾರ ನೀಡಲು ಏಳೆಂಟು ತಿಂಗಳು ತಡ ಮಾಡುತ್ತಿದ್ದರು. ಬಿಜೆಪಿ ಅವಧಿಯಲ್ಲಿ ಮೊದಲ ಬಾರಿಗೆ ಡಿಬಿಟಿ ಮುಖಾಂತರ ರೈತರಿಗೆ 3 ಸಾವಿರ ಕೋಟಿ ರೂ.ಗೂ ಅಧಿಕ ಪರಿಹಾರ ನೀಡಲಾಗಿತ್ತು. ಈಗಿನ ಸರ್ಕಾರ ಕೇವಲ 100 ಕೋಟಿ ರೂ. ಪರಿಹಾರ ನೀಡಲಿದೆ. ಬಿಜೆಪಿ ಇದ್ದಾಗ ರಾಜ್ಯದಿಂದ ಪರಿಹಾರ ನೀಡಿದ ಬಳಿಕ ಕೇಂದ್ರದಿಂದ ಪರಿಹಾರ ಬಂದಿತ್ತು. ನಮ್ಮ ಸರ್ಕಾರ ದುಪ್ಪಟ್ಟು ಪರಿಹಾರ ನೀಡಿತ್ತು. ಉದಾಹರಣೆಗೆ, 18 ಸಾವಿರ ರೂ. ಇದ್ದರೆ 10 ಸಾವಿರ ರೂ. ಸೇರಿಸಿ 28 ಸಾವಿರ ರೂ. ಪರಿಹಾರ ನೀಡಲಾಗಿತ್ತು. ಈಗಿನ ಕಾಂಗ್ರೆಸ್‌ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲದೆ, ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುತ್ತಿದೆ. ಬರಗಾಲ ಬರಲು ರೈತರು ಕಾಯುತ್ತಿದ್ದಾರೆ ಎಂದು ಸಚಿವರೇ ಹೇಳುತ್ತಾರೆ ಎಂದು ದೂರಿದರು.
Kalahamsa Infotech private limitedಇವೆಲ್ಲ ಕಾರಣಗಳಿಂದಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರದ ಬೇಜವಾಬ್ದಾರಿತನದ ಬಗ್ಗೆ ವಿವರಿಸಿದ್ದೇವೆ. ಈ ಸರ್ಕಾರ ರೈತರಿಗೆ ಪರಿಹಾರ ನೀಡದೆ ಬೊಗಳೆ ಬಿಡುತ್ತಿದೆ. ಹಿಂದಿನ ನಮ್ಮ ಬಿಜೆಪಿ ಸರಕಾರ ಒಂದು, ಎರಡು ತಿಂಗಳಲ್ಲಿ ಪರಿಹಾರ ನೀಡಿರುವಾಗ ಈಗಿನ ಸರ್ಕಾರ ಕೂಡ ಅದೇ ರೀತಿ ಪರಿಹಾರ ಕೊಡಲಿ, ಇಲ್ಲವಾದರೆ ರಾಜೀನಾಮೆ ನೀಡಲಿ. ಮುಸಲ್ಮಾನರಿಗೆ 1 ಸಾವಿರ ಕೋಟಿ ರೂ. ನೀಡುವವರು ರೈತರಿಗೆ ಕೇವಲ 100 ಕೋಟಿ ರೂ. ನೀಡುತ್ತಾರೆ. ಈ ರೀತಿ ಮಾಡಿದರೆ ರೈತರ ಶಾಪ ತಟ್ಟಲಿದೆ ಎಂದು ಆಕ್ರೋಶ ಹೊರಹಾಕಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBasavaraja BommaiGovernor Thawarchand GehlotKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬಸವರಾಜ ಬೊಮ್ಮಾಯಿಬೆಂಗಳೂರುರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

CM consents to increase the honorarium to guest lecturers from Rs. 5000 to Rs.8000

Next Post

ದೇವರು ಎಲ್ಲೆಡೆ ಇದ್ದಾನೆ, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ

kalpa News

kalpa News

Next Post
ದೇವರು ಎಲ್ಲೆಡೆ ಇದ್ದಾನೆ, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ

ದೇವರು ಎಲ್ಲೆಡೆ ಇದ್ದಾನೆ, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL