No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

kalpa News by kalpa News
January 24, 2026
in ಬೆಂಗಳೂರು ನಗರ
0
ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಕ್ಕಳಲ್ಲಿ ಅಡಗಿರುವ ಸುಪ್ತ ಕಲ್ಪನಾ ಶಕ್ತಿಯನ್ನು ಹೊರತರಲು ಮತ್ತು ಅದನ್ನು ಪೋಷಿಸಲು ಚಿತ್ರಕಲಾ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಶಿಕ್ಷಣದಲ್ಲಿ ಅಕ್ಷರಗಳ ಕಲಿಕೆ ಎಷ್ಟು ಮುಖ್ಯವೋ, ಚಿತ್ರಕಲೆಯೂ ಅಷ್ಟೇ ಮಹತ್ವದ್ದಾಗಿದೆ, ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ #Minister Madhu Bangarappa ಅಭಿಪ್ರಾಯಪಟ್ಟರು.

ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಎದುರು, ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “2026ರ ಸಾಲಿನ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಹಾಗೂ ಬೃಹತ್ ಚಿತ್ರಕಲಾ ಪ್ರದರ್ಶನ”ವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು, “ಕರ್ನಾಟಕ ರಾಜ್ಯಕ್ಕೆ ಕಲೆಯ ವಿಷಯದಲ್ಲಿ ಬಹಳ ದೊಡ್ಡ ಮಟ್ಟದ ಮೌಲ್ಯ ಹಾಗೂ ಇತಿಹಾಸವಿದೆ. ನಮ್ಮ ಈ ಪರಂಪರೆ ಮುಂದಿನ ಪೀಳಿಗೆಗೆ ತಲುಪಬೇಕಾದರೆ, ಶಾಲೆಗಳಲ್ಲಿ ಕಲೆಯನ್ನು ಹೇಳಿಕೊಡುವ ಶಿಕ್ಷಕರು ಬೇಕು. ನಮಗೆ ಸಾಮಾನ್ಯ ಶಿಕ್ಷಕರು, ದೈಹಿಕ ಶಿಕ್ಷಕರ ಜೊತೆಗೆ ಕಲಾ ಶಿಕ್ಷಕರೂ ಬೇಕಾಗಿದ್ದಾರೆ. ಆದ್ಯತೆಯ ಮೇರೆಗೆ ಆದಷ್ಟು ಬೇಗ ಶಿಕ್ಷಕರ ನೇಮಕಾತಿ ಮಾಡಲು ಮತ್ತು ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ,” ಎಂದು ಹೇಳಿದರು.

ಗದಗ ಜಿಲ್ಲೆಯ ಶಿಕ್ಷಕರು ಸಂಘಟಿತರಾಗಿ ರಾಜಧಾನಿಯ ಶಕ್ತಿಕೇಂದ್ರದ ಬಳಿ ಇಂತಹ ಕಲಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದನ್ನು ಶ್ಲಾಘಿಸಿದ ಸಚಿವರು. ನಿಮ್ಮಲ್ಲಿರುವ ಚಿತ್ರಕಲ ಪ್ರತಿಭೆಯಿಂದ ಮುಂಚೂಣಿ ಎಲ್ಲಿದ್ದೀರಿ, ಅದು ಮುಂದಿನ ಪೀಳಿಗೆಗೆ ಮುಂದುವರಿಯಲು ಸರ್ಕಾರಿ ಶಾಲೆಗಳಿಗೆ ಚಿತ್ರಕಲಾ ಶಿಕ್ಷಕರ ನೇಮಕಾತಿ ಅಗತ್ಯವಿದ್ದು ನಿಮ್ಮಂತಹ ಗುರುಗಳು ಶಾಲೆಗಳಲ್ಲಿರಬೇಕು. ಇಂತಹ ಸೃಜನಶೀಲ ಪ್ರಯತ್ನಗಳು ಕೇವಲ ಒಂದು ಜಿಲ್ಲೆಗೆ ಸೀಮಿತವಾಗದೆ ರಾಜ್ಯದಾದ್ಯಂತ ವಿಸ್ತರಿಸಲಿ, ಎಂದು ಆಶಿಸಿದರು.
ಪ್ರದರ್ಶನದಲ್ಲಿ ಶಿಕ್ಷಕರು ರಚಿಸಿದ ಕಲಾಕೃತಿಗಳು ನೋಡುಗರ ಮನ ಸೆಳೆದವು. ಪ್ರಕೃತಿ ಸೌಂದರ್ಯದ ಅನಾವರಣದ ಜೊತೆಗೆ, ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಸಂದೇಶ ಸಾರುವ ಅನೇಕ ಅರ್ಥಪೂರ್ಣ ಚಿತ್ರಗಳು ಪ್ರದರ್ಶನಗೊಂಡಿದ್ದವು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಶಾಸಕರಾದ ಎಸ್.ವಿ. ಸಂಕನೂರ, ಶಶಿಲ್ ಜಿ. ನಮೋಶಿ, ಶಾಸಕ ಭೀಮಣ್ಣ ಟಿ. ನಾಯ್ಕ್ ಹಾಗೂ ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ಕಲಾವಿದರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Madhu BangarappaNews in KannadaNews Kannadaಬೆಂಗಳೂರುಸಚಿವ ಮಧು ಬಂಗಾರಪ್ಪ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ಮೇಲೆ ಒತ್ತಡ ಹೇರದೆ ಸಂತೋಷದ ವಾತಾವರಣ ರೂಪಿಸಿ: ರೆ. ಫಾ. ಕೆನ್ಯೂಟ್ ಬರ್ಬೋಜ

Next Post

ರಥಸಪ್ತಮಿ | ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ

kalpa News

kalpa News

Next Post
ರಥಸಪ್ತಮಿ | ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ

ರಥಸಪ್ತಮಿ | ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ

Leave a Reply Cancel reply

Your email address will not be published. Required fields are marked *

No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL