ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕುವೆಂಪು ವಿಶ್ವವಿದ್ಯಾಲಯದ #Kuvempu University ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Minister Madhu Bangarappa ಸಭೆ ನಡೆಸಿ, ಸಮಸ್ಯೆಗಳ ಕುರಿತು ಮಾಹಿತಿ ಪಡೆದು ತ್ವರಿತವಾಗಿ ಬಗೆಹರಿಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚಿಸಿದರು.
Also read: ಶೈಕ್ಷಣಿಕ ಬದುಕು ಮಾತೃಭಾಷೆಯಿಂದ ಆರಂಭವಾಗಬೇಕು: ಡಿ. ಮಂಜುನಾಥ್ ಅಭಿಪ್ರಾಯ
ಸಭೆಯಲ್ಲಿ ಸರಕಾರದ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಉಮಾ, ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿ ಕುಮಾರ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತ್ ಮೂರ್ತಿ #Prof. Sharath Anantha Murthy ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post