No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಮ್ಮ ಸಮುದಾಯಕ್ಕೆ ಕನಿಷ್ಠ 44 ಕ್ಷೇತ್ರಗಳಲ್ಲಿ ಟಿಕೇಟ್ ನೀಡಿ: ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 8, 2023
in ಬೆಂಗಳೂರು ನಗರ
0
ನಮ್ಮ ಸಮುದಾಯಕ್ಕೆ ಕನಿಷ್ಠ 44 ಕ್ಷೇತ್ರಗಳಲ್ಲಿ ಟಿಕೇಟ್ ನೀಡಿ: ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಪಕ್ಷಾತೀತವಾಗಿ ಕುರುಬ ಸಮುದಾಯಕ್ಕೆ ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೇಟ್ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹಿಸಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಮುಖರು, ಕರ್ನಾಟಕದಲ್ಲಿ ಪ್ರಬಲ ಜಾತಿಗಳ ಪೈಕಿ 3ನೆಯ ಸ್ಥಾನದಲ್ಲಿರುವ ಕುರುಬ ಸಮುದಾಯವು ಸುಮಾರು 75 ಅಧಿಕ ಜನಸಂಖ್ಯೆ ಹೊಂದಿದೆ. ರಾಜ್ಯದ 150ಕ್ಕೂ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ಮತದಾರರು ಅಭ್ಯರ್ಥಿಗಳನ್ನು ಗೆಲ್ಲಸುವಲ್ಲಿ ನಿರ್ಣಾಯಕರಾಗಿದ್ದಾರೆ ಎಂದಿದ್ದಾರೆ.
ರಾಜ್ಯದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕುರುಬ ಸಮಾಜದ ಅಭ್ಯರ್ಥಿಗಳು ಗೆಲ್ಲುವ ಸಾಮರ್ಥ್ಯ ಇದ್ದರೂ ಕಳೆದ ಹಲವು ದಶಕಗಳಂದ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಸೂಕ್ತ ಪ್ರಾತಿನಿಧ್ಯ ನೀಡದೇ ಸಮಾಜವನ್ನು ಕೇವಲ ಮತದಾನಕ್ಕಾಗಿ ಉಪಯೋಗಿಸಿಕೊಳ್ಳುತ್ತಿವೆ. ಸಮಾಜದ ಅಭ್ಯರ್ಥಿಗಳು ಗೆಲ್ಲುವ ಕಡೆಗೂ ಟಿಕೇಟ್ ನೀಡದೇ ಇರುವುದು ನಮ್ಮನ್ನು ಜಾಗೃತಗೊಳಿಸಿದೆ. ಆದ್ದರಿಂದ ಈ ಬಾರಿಯ 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ನಮ್ಮ ಸಮಾಜದ ಕನಿಷ್ಠ 40 ಆಕಾಂಕ್ಷಿಗಳನ್ನು ಗುರುತಿಸಿ – ಗೆಲ್ಲುವಂತಹ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

Also read: ಮಾರ್ಚ್ 9: ಪಿಇಎಸ್ ಕಾಲೇಜಿನಲ್ಲಿ ಟೊಯೋಟಾ ಕಿರ್ಲೋಸ್ಕರ್’ನಿಂದ ಉದ್ಯೋಗಕ್ಕೆ ಸಂದರ್ಶನ

ತನ್ನದೇ ರಾಜಕೀಯ ಹಿನ್ನೆಲೆ ಹೊಂದಿರುವ ಸ್ವಾತಂತ್ರ ಸಂದರ್ಭದಲ್ಲಿ 1951ರಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದ ಕೊಲ್ಲೂರು ಮಲ್ಲಪ್ಪ ಅವರು ಸುರಪುರ ಕ್ಷೇತ್ರದಿಂದ ಪ್ರಥಮ ಬಾರಿಗೆ ಆಯ್ಕೆಯಾಗುವ ಮೂಲಕ ಕುರುಬ ಸಮುದಾಯವನ್ನು ಪ್ರತಿನಿಧಿಸಿದರು. ಅಲ್ಲಿಂದೀಚೆಗೆ ಮದ್ರಾಸ್ ಪ್ರಾಂತ್ಯದಲ್ಲಿ ನಾಗನಗೌಡ, ಟಿ. ಮರಿಯಪ್ಪ, ವೈ. ರಾಮಚಂದ್ರ, ನಂತರ ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಒಂದು ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರ ವರೆಗೂ ಹಲವು ಮಂದಿ ರಾಜಕೀಯ ನೇತಾರರು ಕುರುಬ ಸಮುದಾಯದ ಪ್ರಾತಿನಿಧ್ಯ ವಹಿಸಿ, ರಾಜ್ಯಕ್ಕೆ ತಮ್ಮದೇ ಕೊಡುಗೆಗಳನ್ನು ನೀಡಿದ್ದಾರೆ. ಒಟ್ಟಾರೆಯಾಗಿ 1952 ರಿಂದ 2018ರ ವರೆಗೆ 15 ವಿಧಾನಸಭಾ ಚುನಾವಣಿ ಹಾಗೂ ಎರಡು ಉಪಚುನಾವಣೆಗಳಲ್ಲಿ ನಮ್ಮ ಸಮಾಜದ ನಾಯಕರು ವಿಧಾನಸಭೆ ಪ್ರವೇಶಿಸಿದ್ದಾರೆ. ಅಲ್ಲದೇ 2019ರವರೆಗೆ ಲೋಕಸಭಾ ಚುನಾವಣಿಗೂ ಸ್ಪರ್ಧಿಸಿದ್ದಾರೆ ಎಂದರು.
ರಾಜ್ಯದ 30 ಅಂದಾಜಿನಂತ ಕುರುಬ ಸಮುದಾಯಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಇತರೆ ಜಿಲ್ಲೆಗಳ ಪೈಕಿ, ಎಲ್.ಜಿ. ಹಾವನೂರು ವರದಿಯ ರಾಜಕೀಯ ಪಕ್ಷಗಳಿಂದ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಸಿಕ್ಕಿಲ್ಲ. ಈಗಾಗಲೇ ಕೆಲವು ಕ್ಷೇತ್ರಗಳಲ್ಲಿ ಜಯ ಸಾಧಿಸಿರುವ ರಾಜಕೀಯ ನಾಯಕರು ತಮ್ಮ ವರ್ಚಸ್ಸಿನಿಂದಲೇ ಗೆದ್ದುಬಂದವರಾಗಿದ್ದಾರೆ. ಉಳದವರು ಗೆಲ್ಲಲು ಶಕ್ತರಾಗಿದ್ದರೂ ಟಿಕೆಟ್ ವಂಚಿತರಾಗಿ ರಾಜಕೀಯವಾಗಿ ಸ್ಥಾನಮಾನ ಕಳೆದುಕೊಳ್ಳುವಂತಾಗಿದೆ. ಕುರುಬ ಸಮಾಜದ ಮತದಾರರು ರಾಜ್ಯದಾದ್ಯಂತ ಹರಡಿರುವು ದರಿಂದ 2023ರ ಚುನಾವಣೆಯಲ್ಲಿ ಈ ಹಿಂದಿನಂತೆ ಅನ್ಯಾಯ ಮುಂದುವರಿಯಬಾರದು ಎಂದಿದ್ದಾರೆ.

2008ರಲ್ಲಿ ಒಟ್ಟು ಸಿದ್ದರಾಮಯ್ಯರವರು ಸೇರಿ ಒಟ್ಟು 6 ಮಂದಿ ಶಾಸಕರಾಗಿದ್ದರು, 2013ರಲ್ಲಿ 14 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ 12 ಮಂದಿ ಆಯ್ಕೆಯಾಗಿದ್ದರು. ಇವರಲ್ಲಿ ಕಾಂಗ್ರೆಸ್’ನ 8 ಮಂದಿ, ಒಬ್ಬರು ಬಿಜೆಪಿ ಮತ್ತು ಇಬ್ಬರು ಜೆಡಿಎಸ್’ನಿಂದ ಹಾಗೂ ಪಕ್ಷೇತರರಾಗಿ ಒಬ್ಬರು ಆಯ್ಕೆಯಾಗಿದ್ದರು. 2018ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ 20 ಮಂದಿ, ಜೆಡಿಎಸ್ ಪಕ್ಷದಿಂದ 11 ಮಂದಿ, ಬಿಜೆಪಿ ಪಕ್ಷದಿಂದ 5 ಮಂದಿಗೆ ಟಿಕೆಟ್ ನೀಡಿದ್ದು, ಅದರಲ್ಲೂ ಕುರುಬರಿಗೆ ಅನ್ಯಾಯವಾಗಿದೆ ಎಂದು ಕಿಡಿ ಕಾರಿದ್ದಾರೆ.

ಮಾಧ್ಯಮಗಳ ವರದಿಗಳ ಪ್ರಕಾರ ಸಿದ್ದರಾಮಯ್ಯರವರ ಅವಧಿಯ ಸರ್ಕಾರದಲ್ಲಿ ನಡೆಸಲಾದ ಜಾತಿ ಗಣತಿ 2016ರ ಆಧಾರದಲ್ಲಿ ಕುರುಬರ ಸಂಖ್ಯೆ ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ಕನಿಷ್ಠ 40 ಮಂದಿಗೆ ಟಿಕೆಟ್ ನೀಡಬೇಕು ಎಂದು ಸಂಘ ಆಗ್ರಹಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Previous Post

ಮಾರ್ಚ್ 9: ಪಿಇಎಸ್ ಕಾಲೇಜಿನಲ್ಲಿ ಟೊಯೋಟಾ ಕಿರ್ಲೋಸ್ಕರ್’ನಿಂದ ಉದ್ಯೋಗಕ್ಕೆ ಸಂದರ್ಶನ

Next Post

ಸಾಧಕಿಯರನ್ನು ಗುರುತಿಸಿ, ಬೆಳೆಸಿ ಪ್ರೋತ್ಸಾಹಿಸಬೇಕು: ಶಂಕರ್ ಶೇಟ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಧಕಿಯರನ್ನು ಗುರುತಿಸಿ, ಬೆಳೆಸಿ ಪ್ರೋತ್ಸಾಹಿಸಬೇಕು: ಶಂಕರ್ ಶೇಟ್ ಅಭಿಪ್ರಾಯ

ಸಾಧಕಿಯರನ್ನು ಗುರುತಿಸಿ, ಬೆಳೆಸಿ ಪ್ರೋತ್ಸಾಹಿಸಬೇಕು: ಶಂಕರ್ ಶೇಟ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL