No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದೇವರು ಎಲ್ಲೆಡೆ ಇದ್ದಾನೆ, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ

kalpa News by kalpa News
January 9, 2024
in ಬೆಂಗಳೂರು ನಗರ
0
ದೇವರು ಎಲ್ಲೆಡೆ ಇದ್ದಾನೆ, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಯಾವ ಕಾಯಕವೂ ಮೇಲು ಅಲ್ಲ. ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ನುಡಿದರು.

ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್. ಮುತ್ತೂರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ ಎಂದರು.
ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಈ ಕಾರಣಕ್ಕೇ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಕರೆದಿದ್ದಾರೆ ಎಂದು ವಿವರಿಸಿದರು.

Also read: ಕೂಡಲೇ ಪರಿಹಾರ ನೀಡಿ, ಇಲ್ಲವಾದರೆ ರಾಜೀನಾಮೆ ಕೊಡಿ: ವಿಪಕ್ಷ ನಾಯಕ ಆರ್‌. ಅಶೋಕ್ ಸವಾಲು

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲೀಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ ಎಂದರು.

Kalahamsa Infotech private limitedನಾರಾಯಣ ಗುರುಗಳು, ಒಂದೇ ಜಾತಿ-ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಹೇಳಿದ್ದೂ ಇದೇ ಮೌಲ್ಯ. ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ ನೀವೇ ದೇವಸ್ಥಾನ ಕಟ್ಟಿ ನೀವೇ ಪೂಜೆ ಮಾಡಿ ಎಂದು ನಾರಾಯಣಗುರುಗಳು ಹೇಳಿದ್ದಾರೆ. ಇದನ್ನು ಪಾಲಿಸಿ ಎಂದರು.

ದೇವರಿದ್ದಾನೆ. ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, “ಉಳ್ಳವರು ದೇವಸ್ಥಾನವ ಮಾಡುವರು. ನಾನೇನು ಮಾಡಲಯ್ಯ ಬಡವ” ಎಂದಿದ್ದಾರೆ ಎಂದು ವಚನಗಳನ್ನು ಉದಾಹರಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರಗತಿಪರ ಚಿಂತಕ ಎಲ್.ಮುಕುಂದರಾಜ್ ಮತ್ತು ಸವಿತ ಸಮಾಜದ ಅಧ್ಯಕ್ಷರಾದ ಕಿರಣ್ ಕುಮಾರ್ ಅವರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೂಡಲೇ ಪರಿಹಾರ ನೀಡಿ, ಇಲ್ಲವಾದರೆ ರಾಜೀನಾಮೆ ಕೊಡಿ: ವಿಪಕ್ಷ ನಾಯಕ ಆರ್‌. ಅಶೋಕ್ ಸವಾಲು

Next Post

ಕೀಳರಿಮೆಯಿಂದ ಹೊರಬನ್ನಿ, ಕನಸುಗಳ‌ ಬೆನ್ನತ್ತಿ ಯಶಸ್ಸು ಪಡೆಯಿರಿ: ಡಾ.ಎಂ.ಆರ್. ಏಕಾಂತಪ್ಪ

kalpa News

kalpa News

Next Post
ಕೀಳರಿಮೆಯಿಂದ ಹೊರಬನ್ನಿ, ಕನಸುಗಳ‌ ಬೆನ್ನತ್ತಿ ಯಶಸ್ಸು ಪಡೆಯಿರಿ: ಡಾ.ಎಂ.ಆರ್. ಏಕಾಂತಪ್ಪ

ಕೀಳರಿಮೆಯಿಂದ ಹೊರಬನ್ನಿ, ಕನಸುಗಳ‌ ಬೆನ್ನತ್ತಿ ಯಶಸ್ಸು ಪಡೆಯಿರಿ: ಡಾ.ಎಂ.ಆರ್. ಏಕಾಂತಪ್ಪ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL