ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೆಲವು ದಿನಗಳಿಂದ ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದ್ದು, 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 4,496ರೂ. ದಾಖಲಾಗಿದೆ.
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರೆಟ್ ಚಿನ್ನ) ಚಿನ್ನದ ಬೆಲೆಗೆ 10 ರೂ. ಏರಿಕೆ ಕಂಡು, 42,200 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 46,040 ರೂಪಾಯಿಗೆ ತಲುಪಿದೆ.
ಬೆಳ್ಳಿ ದರ:
ದೇಶದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ಒಂದು ಕೆಜಿಗೆ 66,900 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 66,900ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿ 70,700 ರೂ. ನಿಗದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
 
	    	



 Loading ...
 Loading ... 
							



 
                
Discussion about this post