No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗುಡ್ ನ್ಯೂಸ್ | ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಅನುಮತಿ: ಸಚಿವ ಭೋಸರಾಜು

kalpa News by kalpa News
October 23, 2024
in ಬೆಂಗಳೂರು ನಗರ
0
ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌’ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ #Raichur Airport ಕೊನೆಗೂ ಕೇಂದ್ರ ಸರಕಾರದ ಗ್ರೀನ್‌ ಸಿಗ್ನಲ್‌ ದೊರೆತಿದೆ. ಕೇಂದ್ರ ಸರಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು #Minister Boseraju ತಿಳಿಸಿದ್ದಾರೆ.

ಇಂದು ಕೇಂದ್ರ ಸರಕಾರದಿಂದ ವಿಮಾನ ನಿಲ್ದಾಣಕ್ಕೆ ಗ್ರೀನ್‌ ಸಿಗ್ನಲ್‌ ದೊರೆತಿರುವ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, ನಮ್ಮ ಕಾಂಗ್ರೆಸ್‌ ಸರಕಾರ ರಾಯಚೂರಿನಲ್ಲಿ ನೂತನ ಗ್ರೀನ್‌ ಫೀಲ್ಡ್‌ ಏರ್‌ಪೋರ್ಟ್‌ ಮಾಡಲು ಬಹಳ ಪ್ರಯತ್ನ ಮಾಡಿತ್ತು. ಅಲ್ಲದೇ, ಆಯವ್ಯಯದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಈ ಬಗ್ಗೆಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶೇಷ ಕಾಳಜಿ ವಹಿಸಿ ಕೇಂದ್ರ ಸರಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ವನ್ನು ಸರಕಾರ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ವತಿಯಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರ ಬಗ್ಗೆ ಕೈಗಾರಿಕೆ ಮತ್ತು ಮೂಲ ಸೌಕರ್ಯ ಸಚಿವರಾದ ಎಂ.ಬಿ ಪಾಟೀಲರು ಕೂಡಾ ವಿಶೇಷ ಒತ್ತು ನೀಡಿದ್ದರು.

Also read: ಹಾವೇರಿ | ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ
ರಾಯಚೂರು ಸಂಸದರಾದ ಜಿ ಕುಮಾರ ನಾಯ್ಕ್‌ ನೇತೃತ್ವದ ತಂಡ ಇತ್ತೀಚಿಗೆ ಕೇಂದ್ರ ವಿಮಾನಯಾನ ಸಚಿವರಾದ ರಾಮ್‌ ಮೋಹನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ವಿಮಾನಯಾನ ಸಚಿವರು ಅಗತ್ಯ ಅನುಮತಿಯನ್ನು ನೀಡಿ ರಾಜ್ಯ ಸರಕಾರಕ್ಕೆ ಪತ್ರಬರೆದಿದ್ದಾರೆ.

ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಗೆ ಉತ್ತಮ ಸಂಪರ್ಕ ದೊರೆತು, ಸರ್ವತೋಮುಖ ಅಭಿವೃದ್ದಿಗೆ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaichur Airportಬೆಂಗಳೂರುರಾಯಚೂರು ವಿಮಾನ ನಿಲ್ದಾಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾವೇರಿ | ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ

Next Post

ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ, ಚನ್ನಪಟ್ಟಣ ಕಾರ್ಯಕರ್ತರಿಗೆ ಹೆಚ್‌ಡಿಕೆ ಭರವಸೆ

kalpa News

kalpa News

Next Post
ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ, ಚನ್ನಪಟ್ಟಣ ಕಾರ್ಯಕರ್ತರಿಗೆ ಹೆಚ್‌ಡಿಕೆ ಭರವಸೆ

ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ, ಚನ್ನಪಟ್ಟಣ ಕಾರ್ಯಕರ್ತರಿಗೆ ಹೆಚ್‌ಡಿಕೆ ಭರವಸೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL