No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸರಕಾರಿ ಪದವಿ, ಎಂಜಿನಿಯರಿಂಗ್, ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ಬೇಕು 30,000 ಕಂಪ್ಯೂಟರ್ʼ

ಕಾಗ್ನಿಜೆಂಟ್‌ ಸಂಸ್ಥೆ ಕೊಡುಗೆ; ವಾಹನಕ್ಕೆ ಹಸಿರು ನಿಶಾನೆ ತೋರಿದ ಇಲಾಖೆ ಆಯುಕ್ತ ಪ್ರದೀಪ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 8, 2021
in Small Bytes, ಬೆಂಗಳೂರು ನಗರ
0
ಸರಕಾರಿ ಪದವಿ, ಎಂಜಿನಿಯರಿಂಗ್, ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ಬೇಕು 30,000 ಕಂಪ್ಯೂಟರ್ʼ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ “ಹೆಲ್ಪ್‌ ಎಜುಕೇಟ್” ಉಪಕ್ರಮದ ಅಡಿಯಲ್ಲಿ ವಿವಿಧ ಕಾಲೇಜುಗಳಿಗೆ ಡಿಬಾಂಡೆಡ್‌ ಕಂಪ್ಯೂಟರ್ʼಗಳನ್ನು ಇಲಾಖೆಯ ಉನ್ನತ ಅಧಿಕಾರಿಗಳು ಗುರುವಾರ ಕಳಿಸಿಕೊಟ್ಟರು.

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯ ಕಚೇರಿ ಮುಂಭಾಗದಲ್ಲಿ ಕಂಪ್ಯೂಟರ್‌ಗಳನ್ನು ಹೊತ್ತುಹೊರಟ ವಾಹನಗಳಿಗೆ ಇಲಾಖೆಯ ಆಯುಕ್ತ ಪ್ರದೀಪ್ ಹಸಿರು ನಿಶಾನೆ ತೋರಿದರು.
ಕಾಗ್ನಿಜೆಂಟ್‌ ಸಂಸ್ಥೆ ನೀಡಿರುವ ಡಿಬಾಂಡೆಡ್‌ ಕಂಪ್ಯೂಟರ್‌ಗಳನ್ನು ವಿವಿಧ ಕಾಲೇಜುಗಳಿಗೆ ರವಾನಿಸಲಾಯಿತಲ್ಲದೆ, ವಿವಿಧ ಹಂತಗಳಲ್ಲಿ ಒಟ್ಟು 12,500 ಡಿಬಾಂಡೆಡ್‌ ಕಂಪ್ಯೂಟರ್‌ಗಳನ್ನು ಕಳಿಸಲಾಗುತ್ತಿದೆ. ಇಂದು ರವಾನಿಸಲ್ಪಟ್ಟ ಕಂಪ್ಯೂಟರ್‌ಗಳನ್ನು ಬೆಂಗಳೂರು ವಲಯದ ಕಾಲೇಜುಗಳಿಗೆ ವಿತರಣೆ ಮಾಡಲಾಗುವುದು.

ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತ ಪ್ರದೀಪ್‌ ಅವರು, “ಕಾಗ್ನಿಜೆಂಟ್‌ ಸಂಸ್ಥೆ ಡಿಬಾಂಡೆಡ್‌ 12,500 ಕಂಪ್ಯೂಟರ್ʼಗಳನ್ನು ಕಾಲೇಜು ಶಿಕ್ಷಣ ಇಲಾಖೆಗೆ ನೀಡಿದ್ದಾರೆ. ಇದಕ್ಕೆ ಅಗತ್ಯವಾದ ಸಾಫ್ಟ್ʼವೇರ್ ಅನ್ನ ರೋಟರಿ ಕ್ಲಬ್ ಅಪ್ ಡೇಟ್ ಮಾಡಿಕೊಡುತ್ತಿದೆ. ಈ ಕಂಪ್ಯೂಟರ್ʼಗಳನ್ನು ಸರಕಾರಿ ಪದವಿ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ತಾಂತ್ರಿಕ ಶಿಕ್ಷಣ ಇಲಾಖೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ” ಎಂದರು‌.
ಎಲ್ಲ ಸರಕಾರಿ ಪದವಿ, ಎಂಜಿನಿಯರಿಂಗ್, ತಾಂತ್ರಿಕ ಕಾಲೇಜುಗಳಿಗೆ ಒಟ್ಟು 30,000  ಕಂಪ್ಯೂಟರ್ʼಗಳು ಬೇಕು. ಈಗ ಕಾಗ್ನಿಜೆಂಟ್ ಕಂಪನಿ 12,500 ಕಂಪ್ಯೂಟರ್ʼಗಳನ್ನು  ನೀಡುತ್ತಿದೆ. ಮತ್ತೆ 8000 ಕಂಪ್ಯೂಟರ್ʼಗಳನ್ನ ಕೊಡುವುದಾಗಿ ತಿಳಿಸಿದೆ. ಉಳಿದ 10,000 ಕಂಪ್ಯೂಟರ್‌ʼಗಳನ್ನು ಬೇರೆ ಬೇರೆ ಕಂಪನಿಗಳಿಂದ ಪಡೆಯುವ ಕೆಲಸ ಮಾಡಲಾಗುವುದು ಎಂದರು ಪ್ರದೀಪ್.

ವಿದ್ಯಾರ್ಥಿಗಳಿಗೆ ನೆರವಾಗುವ ಹಾಗೂ ಅಧ್ಯಾಪಕರಿಗೆ ತರಬೇತಿ ನೀಡುವುದು, ಕಾಲೇಜುಗಳ  ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಹೆಲ್ಪ್‌ ಎಜುಕೇಟ್‌ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದೇವೆ ಎಂದು ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಮುಖ್ಯಸ್ಥ ನಾಗೇಂದ್ರ ಪ್ರಸಾದ್, ಕಾಗ್ನಿಜೆಂಟ್ ಸಂಸ್ಥೆಯ ನಿರ್ದೇಶಕ (ಸಿಎಸ್‌ಆರ್) ದೀಪಕ್ ಪ್ರಭು, ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಹರಿಸಿಂಗ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreDBonded ComputerHelp EducateKannada News WebsiteLatest News KannadaState Newsಡಿಬಾಂಡೆಡ್‌ ಕಂಪ್ಯೂಟರ್ಬೆಂಗಳೂರುಹೆಲ್ಪ್‌ ಎಜುಕೇಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ

Next Post

ಶಿಕಾರಿಪುರ : ಪತಿಯಿಂದಲೇ ಪತ್ನಿಯ ಕೊಲೆ …!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ : ಪತಿಯಿಂದಲೇ ಪತ್ನಿಯ ಕೊಲೆ …!

ಶಿಕಾರಿಪುರ : ಪತಿಯಿಂದಲೇ ಪತ್ನಿಯ ಕೊಲೆ ...!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL